Malashree: ಪತಿ ರಾಮು ನೆನೆದು ನಟಿ ಮಾಲಾಶ್ರೀ ಭಾವುಕ

Updated on: Jun 15, 2023 | 8:08 AM

ಮಾಲಾಶ್ರೀಗೆ ಪತಿ ರಾಮು ನಿರ್ಮಾಣ ಮಾಡುತ್ತಿದ್ದ ಸಿನಿಮಾಗಳನ್ನು ‘ಮಾರಕಾಸ್ತ್ರ’ ಸಿನಿಮಾ ಸೆಟ್​ ನೆನಪಿಸಿದೆ. ಈ ಬಗ್ಗೆ ಅವರು ಮಾತನಾಡಿದ್ದಾರೆ.

‘ಮಾರಕಾಸ್ತ್ರ’ ಚಿತ್ರದ (Marakastra Movie) ಟೀಸರ್ ಲಾಂಚ್ ಕಾರ್ಯಕ್ರಮ ಇತ್ತೀಚೆಗೆ ನಡೆದಿದೆ. ನಟಿ ಮಾಲಾಶ್ರೀ, ಹರ್ಷಿಕಾ ಪೂಣಚ್ಚ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನ ಚಿತ್ರಕ್ಕೆ ಇದೆ. ಈ ಸಿನಿಮಾ ಬಗ್ಗೆ ನಟಿ ಮಾಲಾಶ್ರೀ (Malashree) ಮಾತನಾಡಿದ್ದಾರೆ. ಅದ್ದೂರಿ ಸೆಟ್​​ನ ನೋಡಿ ಅವರಿಗೆ ಖುಷಿ ಆಗಿದೆ. ಮಾಲಾಶ್ರೀಗೆ ಪತಿ ರಾಮು ನಿರ್ಮಾಣ ಮಾಡುತ್ತಿದ್ದ ಸಿನಿಮಾಗಳನ್ನು ‘ಮಾರಕಾಸ್ತ್ರ’ ಸಿನಿಮಾ ಸೆಟ್​ ನೆನಪಿಸಿದೆ. ಈ ಬಗ್ಗೆ ಅವರು ಮಾತನಾಡಿದ್ದಾರೆ. ಆ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More