ಹೊಸ ರಿಯಾಲಿಟಿ ಶೋ ಒಪ್ಪಿಕೊಂಡ ನಯನಾ ನಾಗರಾಜ್

Updated on: Apr 01, 2026 | 11:44 AM

Nayana Nagaraj: ನಯನಾ ನಾಗರಾಜ್ ಅವರು ಈ ಮೊದಲು ಕಲರ್ಸ್ ಕನ್ನಡದ ‘ಗಿಣಿ ರಾಮ’ ಧಾರಾವಾಹಿಯಲ್ಲಿ ನಟಿಸಿದ್ದರು. ಈ ಧಾರಾವಾಹಿ ಗಮನ ಸೆಳೆಯಿತು. ಈ ಧಾರಾವಾಹಿ ಬಳಿಕ ಹೊಸ ರಿಯಾಲಿಟಿ ಶೋ ಒಪ್ಪಿಕೊಂಡಿದ್ದಾರೆ. ಅವರ ಪತಿ ಸುಹಾಸ್ ಜೊತೆ ಅವರು ಶೋನಲ್ಲಿ ಇದ್ದಾರೆ. 

ನಯನಾ ನಾಗರಾಜ್ ಅವರು ‘ಗಿಣಿ ರಾಮ’ ಧಾರಾವಾಹಿಯಲ್ಲಿ ನಟಿಸಿದ್ದರು. ತಮ್ಮದೇ ಕಾರಣಕ್ಕೆ ಅವರು ಧಾರಾವಾಹಿ ತೊರೆದಿದ್ದರು. ಆ ಬಳಿಕ ಅವರು ಈ ಬಗ್ಗೆ ಸ್ಪಷ್ಟನೆ ಕೊಟ್ಟರು. ಅವರು ಹಲವು ಆರೋಪಗಳನ್ನು ಮಾಡಿದ್ದರು. ಈಗ ನಯನಾ ನಾಗರಾಜ್ ಅವರು ಜೀ ಕನ್ನಡದ ಜೋಡಿ ನಂಬರ್ 1 ರಿಯಾಲಿಟಿ ಶೋನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಪ್ರೋಮೋನ ಜೀ ಕನ್ನಡ ಹಂಚಿಕೊಂಡಿದೆ. ಪತಿ ಸುಹಾಸ್ ಜೊತೆ ನಯನಾ ಈ ಶೋಗೆ ಬರುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More