ಹಾಸನಾಂಬೆ ದೇವಿಯ ದರ್ಶನ ಮಾಡಿದ ನಟಿ ಪ್ರೇಮಾ, ಕಾರುಣ್ಯಾ ರಾಮ್: ವಿಡಿಯೋ

Updated on: Nov 03, 2026 | 4:53 PM

ಹಾಸನಾಂಬೆ ದೇವಾಲಯಕ್ಕೆ ಭಾರಿ ಸಂಖ್ಯೆಯಲ್ಲಿ ಭಕ್ತಾಧಿಗಳು ಬರುತ್ತಿದ್ದಾರೆ. ಜೊತೆಗೆ ಹಲವು ಸೆಲೆಬ್ರಿಟಿಗಳು, ರಾಜಕಾರಣಿಗಳು, ದೊಡ್ಡ ಹುದ್ದೆಯ ಅಧಿಕಾರಿಗಳು ಸಹ ಬರುತ್ತಿದ್ದಾರೆ. ಈಗಾಗಲೇ ದೇವಾಲಯ ಓಪನ್ ಆಗಿ ಕೆಲ ದಿನಗಳಾಗಿದ್ದು, ನವೆಂಬರ್ 11 ಕ್ಕೆ ದೇವಾಲಯವನ್ನು ಮತ್ತೆ ಮುಚ್ಚಲಾಗುತ್ತದೆ. ಪ್ರತಿ ದಿನವೂ ಸಾವಿರಾರು ಮಂದಿ ಭಕ್ತಾಧಿಗಳು ದೇವಾಲಯಕ್ಕೆ ಆಗಮಿಸುತ್ತಿದ್ದಾರೆ. ಇಂದು (ಅಕ್ಟೋಬರ್ 03) ನಟಿ ಪ್ರೇಮಾ ಹಾಗೂ ಕಾರುಣ್ಯ ರಾವ್ ಅವರುಗಳು ಪ್ರತ್ಯೇಕವಾಗಿ ದೇವಾಲಯಕ್ಕೆ ಬಂದು ದರ್ಶನ ಪಡೆದುಕೊಂಡರು. ಇಬ್ಬರೂ ಸಹ ಸರಳವಾದ ಉಡುಗೆಗಳನ್ನು ತೊಟ್ಟು ದೇವಾಲಯಕ್ಕೆ ಆಗಮಿಸಿದ್ದರು. ವಿಡಿಯೋ ನೋಡಿ...

ಹಾಸನಾಂಬೆ ದೇವಾಲಯಕ್ಕೆ ಭಾರಿ ಸಂಖ್ಯೆಯಲ್ಲಿ ಭಕ್ತಾಧಿಗಳು ಬರುತ್ತಿದ್ದಾರೆ. ಜೊತೆಗೆ ಹಲವು ಸೆಲೆಬ್ರಿಟಿಗಳು, ರಾಜಕಾರಣಿಗಳು, ದೊಡ್ಡ ಹುದ್ದೆಯ ಅಧಿಕಾರಿಗಳು ಸಹ ಬರುತ್ತಿದ್ದಾರೆ. ಈಗಾಗಲೇ ದೇವಾಲಯ ಓಪನ್ ಆಗಿ ಕೆಲ ದಿನಗಳಾಗಿದ್ದು, ನವೆಂಬರ್ 11 ಕ್ಕೆ ದೇವಾಲಯವನ್ನು ಮತ್ತೆ ಮುಚ್ಚಲಾಗುತ್ತದೆ. ಪ್ರತಿ ದಿನವೂ ಸಾವಿರಾರು ಮಂದಿ ಭಕ್ತಾಧಿಗಳು ದೇವಾಲಯಕ್ಕೆ ಆಗಮಿಸುತ್ತಿದ್ದಾರೆ. ಇಂದು (ಅಕ್ಟೋಬರ್ 03) ನಟಿ ಪ್ರೇಮಾ ಹಾಗೂ ಕಾರುಣ್ಯ ರಾವ್ ಅವರುಗಳು ಪ್ರತ್ಯೇಕವಾಗಿ ದೇವಾಲಯಕ್ಕೆ ಬಂದು ದರ್ಶನ ಪಡೆದುಕೊಂಡರು. ಇಬ್ಬರೂ ಸಹ ಸರಳವಾದ ಉಡುಗೆಗಳನ್ನು ತೊಟ್ಟು ದೇವಾಲಯಕ್ಕೆ ಆಗಮಿಸಿದ್ದರು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More