ನಟಿ ಪ್ರಿಯಾಂಕಾ ಉಪೇಂದ್ರ (Priyanka Upendra) ಅವರಿಗೆ ಗೌರವ ಡಾಕ್ಟರೇಟ್ ಸಿಕ್ಕಿದೆ. ಕಲೆ ಮತ್ತು ಸಾಮಾಜಿಕ ಕಾರ್ಯಕ್ಕೆ ಅವರಿಗೆ ಡಾಕ್ಟರೇಟ್ (Honorary Doctorate) ನೀಡಲಾಗಿದೆ. ಈ ಗೌರವ ಸಿಕ್ಕಿರುವುದು ಅವರಿಗೆ ಖುಷಿ ನೀಡಿದೆ. ಇದರಿಂದ ಇನ್ನಷ್ಟು ಜವಾಬ್ದಾರಿ ಹೆಚ್ಚಿದೆ ಎಂದು ಅವರು ಹೇಳಿದ್ದಾರೆ. ಅನೇಕ ಸಿನಿಮಾಗಳಲ್ಲಿ ಪ್ರಿಯಾಂಕಾ ತೊಡಗಿಕೊಂಡಿದ್ದಾರೆ. ಅವರಿಗೆ ಡಾಕ್ಟರೇಟ್ ಸಿಕ್ಕಿರುವುದಕ್ಕೆ ಉಪೇಂದ್ರ (Upendra) ಅವರ ಇಡೀ ಕುಟುಂಬಕ್ಕೆ ಸಂತಸ ಆಗಿದೆ. ಇದೆಲ್ಲದರ ಬಗ್ಗೆ ಪ್ರಿಯಾಂಕಾ ಮಾತನಾಡಿದ್ದಾರೆ.
ಇದನ್ನೂ ಓದಿ: ಪುನೀತ್ಗೆ ಮೈಸೂರು ವಿವಿಯಿಂದ ಡಾಕ್ಟರೇಟ್; ಕಾರ್ಯಕ್ರಮದಲ್ಲಿ ರಾಜ್ ಕುಟುಂಬ ಭಾಗಿ
‘ಮಾನಾಡು’ ನಟ ಸಿಂಬುಗೆ ಗೌರವ ಡಾಕ್ಟರೇಟ್; ಚಿತ್ರರಂಗದಲ್ಲಿ ಈ ಕಲಾವಿದನ ಸಾಧನೆ ಏನು?