‘ತ್ರಿಬಲ್ ರೈಡಿಂಗ್’ ಚಿತ್ರದ ಮೂಲಕ ಹೊಸ ವಿಚಾರಗಳನ್ನು ಕಲಿತ ನಟಿ ರಚನಾ ಇಂದರ್
'ತ್ರಿಬಲ್ ರೈಡಿಂಗ್' ಚಿತ್ರದ ಟ್ರೇಲರ್ ಇಂದು ಬಿಡುಗಡೆ ಮಾಡಿದ್ದು, ಈ ಕುರಿತಾಗಿ ನಟಿ ರಚನಾ ಇಂದರ್ ತಮ್ಮ ಪಾತ್ರ ಮತ್ತು ಸಿನಿಮಾ ಅನುಭವವನ್ನು ಹಂಚಿಕೊಂಡಿದ್ದಾರೆ.
ಗೋಲ್ಡನ್ ಸ್ಟಾರ್ ಗಣೇಶ್, ಅದಿತಿ ಪ್ರಭುದೇವ, ಮೇಘಾಶೆಟ್ಟಿ ಹಾಗೂ ರಚನಾ ಇಂದರ್ ಅಭಿನಯದ ‘ತ್ರಿಬಲ್ ರೈಡಿಂಗ್’ ಚಿತ್ರ ರಿಲೀಸ್ಗೆ ರೆಡಿಯಾಗಿದೆ. ಚಿತ್ರ ತಂಡ ಬುಧವಾರ (ನ. 16) ಟ್ರೇಲರ್ ಬಿಡುಗಡೆ ಮಾಡಿದೆ. ನಟಿ ರಚನಾ ಇಂದರ್ ಈ ಕುರಿತು ಮಾತನಾಡಿದ್ದು, ‘ನಾನು ಈ ಚಿತ್ರದಿಂದ ಸಾಕಷ್ಟು ವಿಚಾರಗಳನ್ನು ತಿಳಿದುಕೊಂಡಿದ್ದೇನೆ. ನನ್ನ ನಟನೆಯಲ್ಲಿಯೂ ಹಲವು ಬದಲಾವಣೆ ಮಾಡಿಕೊಂಡಿದ್ದೇನೆ’ ಎಂದು ಹೇಳಿದ್ದಾರೆ.
ಮತ್ತಷ್ಟು ಮನರಂಜನೆ ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos