ಹಂಪಿ ಉತ್ಸವದಲ್ಲಿ ನಟಿ ರಚಿತಾ ರಾಮ್ ಕಾರು ಚಾಲಕನಿಂದ ಅಧಿಕಾರಿ ಮೇಲೆ ಹಲ್ಲೆ

Updated on: Feb 16, 2026 | 5:41 PM

ನಟಿ ರಚಿತಾ ರಾಮ್ ಅವರ ಕಾರು ಚಾಲಕ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರ ಮೇಲೆ ಹಲ್ಲೆ ನಡೆಸಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ನಡೆದಿದೆ. ಹಂಪಿ ಉತ್ಸವದ ಕೊನೆಯ ದಿನವಾದ ನಿನ್ನೆ (ಫೆಬ್ರವರಿ 15) ಭದ್ರತಾ ನೆಪದಲ್ಲಿ ರಚಿತಾ ರಾಮ್‌ ಕಾರು ಚಾಲಕ, ಜನರನ್ನು ದೂರ ಸರಿಸುತ್ತಿದ್ದು, ಇದೇ ವೇಳೆ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ರವಿಕುಮಾರ್ ಅವರನ್ನು ಮೊಣಕೈನಿಂದ ಜೋರಾಗಿ ತಿವಿದು ತಳ್ಳಿದ್ದಾರೆ. ಇದರಿಂದ ಅಧಿಕಾರಿ ರವಿಕುಮಾರ್ ಕಣ್ಣಿಗೆ ಗಾಯವಾಗಿದ್ದು, ಘಟನೆಯ ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಿಜಯನಗರ, (ಫೆಬ್ರವರಿ 16): ನಟಿ ರಚಿತಾ ರಾಮ್ ಅವರ ಕಾರು ಚಾಲಕ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರ ಮೇಲೆ ಹಲ್ಲೆ ನಡೆಸಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ನಡೆದಿದೆ. ಹಂಪಿ ಉತ್ಸವದ ಕೊನೆಯ ದಿನವಾದ ನಿನ್ನೆ (ಫೆಬ್ರವರಿ 15) ಭದ್ರತಾ ನೆಪದಲ್ಲಿ ರಚಿತಾ ರಾಮ್‌ ಕಾರು ಚಾಲಕ, ಜನರನ್ನು ದೂರ ಸರಿಸುತ್ತಿದ್ದು, ಇದೇ ವೇಳೆ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ರವಿಕುಮಾರ್ ಅವರನ್ನು ಮೊಣಕೈನಿಂದ ಜೋರಾಗಿ ತಿವಿದು ತಳ್ಳಿದ್ದಾರೆ. ಇದರಿಂದ ಅಧಿಕಾರಿ ರವಿಕುಮಾರ್ ಕಣ್ಣಿಗೆ ಗಾಯವಾಗಿದ್ದು, ಘಟನೆಯ ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More