ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..

Updated on: Jul 02, 2026 | 7:44 PM

ಜನಪ್ರಿಯ ಹೀರೋಯಿನ್ ರಚಿತಾ ರಾಮ್ ಅವರಿಗೆ ಇರುವ ಅಭಿಮಾನಿ ಬಳಗ ದೊಡ್ಡದು. ಅವರು ಎಲ್ಲೇ ಹೋದರೂ ಫ್ಯಾನ್ಸ್ ಮುತ್ತಿಕೊಳ್ಳುತ್ತಾರೆ. ಬೆಂಗಳೂರಿನಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಚಿತಾ ರಾಮ್ ಅವರನ್ನು ನೋಡಲು ನೂರಾರು ಅಭಿಮಾನಿಗಳು ಜಮಾಯಿಸಿದ್ದರು. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..

ಖ್ಯಾತ ನಟಿ ರಚಿತಾ ರಾಮ್ ಅವರಿಗೆ ಇರುವ ಅಭಿಮಾನಿ ಬಳಗ ದೊಡ್ಡದು. ಅವರು ಎಲ್ಲೇ ಹೋದರೂ ಫ್ಯಾನ್ಸ್ ಮುತ್ತಿಕೊಳ್ಳುತ್ತಾರೆ. ಬೆಂಗಳೂರಿನಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಚಿತಾ ರಾಮ್ (Rachita Ram) ಅವರನ್ನು ನೋಡಲು ನೂರಾರು ಅಭಿಮಾನಿಗಳು ಜಮಾಯಿಸಿದ್ದರು. ಆ ಸಂದರ್ಭದ ವಿಡಿಯೋ ಇಲ್ಲಿದೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ರಚಿತಾ ರಾಮ್ ಅವರು ನಟಿಸುತ್ತಿದ್ದಾರೆ. ಕನ್ನಡ ಮಾತ್ರವಲ್ಲದೇ ಪರಭಾಷೆಯಲ್ಲಿ ಕೂಡ ಅವರಿಗೆ ಬೇಡಿಕೆ ಇದೆ. ಅವರು ನಟಿಸಿರುವ ‘ಅಯೋಗ್ಯ 2’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಪರಭಾಷೆಯ ಚಿತ್ರರಂಗದಿಂದ ರಚಿತಾ ರಾಮ್ ಅವರಿಗೆ ಹಲವು ಆಫರ್​ಗಳು ಬರುತ್ತಿವೆ. ಬಹುಬೇಡಿಕೆಯ ನಟಿಯರಲ್ಲಿ ಅವರು ಕೂಡ ಒಬ್ಬರಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More