Radhika Narayan: ಶಿವಾಜಿ ಸೂರತ್ಕಲ್ 2 ಸಿನಿಮಾದ ಪೋಸ್ಟರ್ ಬಗ್ಗೆ ಬೇಸರ ವ್ಯಕ್ತಪಡಿಸಿದ ನಟಿ ರಾಧಿಕಾ
ಶಿವಾಜಿ ಸೂರತ್ಕಲ್ ಮೊದಲ ಭಾಗದಲ್ಲಿ ನಟಿ ರಾಧಿಕಾ ನಾರಾಯಣ್ ಶಿವಾಜಿ ಸೂರತ್ಕಲ್ 2 ಸಿನಿಮಾದ ಪೋಸ್ಟರ್ ಬಗ್ಗೆ ಟ್ರೈಲರ್ ಲಾಂಚ್ ಕಾರ್ಯಕ್ರಮದ ವೇದಿಕೆ ಮೇಲೆಯೇ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಮೇಶ್ ಅರವಿಂದ್ (Ramesh Arvind) ನಟನೆಯ ಹಿಟ್ ಸಿನಿಮಾ ಶಿವಾಜಿ ಸೂರತ್ಕಲ್ನ ಎರಡನೇ ಭಾಗ (Shivaji Suratkal 2) ಬಿಡುಗಡೆ ಆಗಲಿದ್ದು, ಅದಕ್ಕೆ ಮುನ್ನ ಚಿತ್ರತಂಡವು ಸಿನಿಮಾದ ಟ್ರೈಲರ್ ಲಾಂಚ್ ಮಾಡಿದೆ. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟಿ ರಾಧಿಕಾ ನಾರಾಯಣ್, ಸಿನಿಮಾದ ಪೋಸ್ಟರ್ ಬಗ್ಗೆ ವೇದಿಕೆ ಮೇಲೆಯೇ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಂದಹಾಗೆ ಶಿವಾಜಿ ಸೂರತ್ಕಲ್ ಮೊದಲ ಭಾಗದಲ್ಲಿ ರಾಧಿಕಾ ನಾರಾಯಣ್ ನಟಿಸಿದ್ದರು. ಎರಡನೇ ಭಾಗದಲ್ಲಿ ನಟಿ ಇದ್ದಾರೋ ಇಲ್ಲವೋ?
Latest Videos

Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ

ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ

28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ

ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
