‘ನಿಮ್ಮ ದೇಹವನ್ನು ನೀವು ಪ್ರೀತಿಸಿ’; ನಟಿ ರಾಗಿಣಿ ವಿಶೇಷ ಮನವಿ
ಇತ್ತೀಚೆಗೆ ಕಿರುತೆರೆ ನಟಿ ಚೇತನಾ ರಾಜ್ ಅವರು ಫ್ಯಾಟ್ ಸರ್ಜರಿ ಮಾಡಿಸಿಕೊಳ್ಳೋಕೆ ಹೋಗಿ ನಿಧನ ಹೊಂದಿದ್ದರು. ಈ ಬಗ್ಗೆ ರಾಗಿಣಿ ಮಾತನಾಡಿದ್ದಾರೆ.
ನಟಿ ರಾಗಿಣಿ ದ್ವಿವೇದಿ ಅವರಿಗೆ (Ragini Dwivedi) ಇಂದು (ಮೇ 24) ಹುಟ್ಟುಹಬ್ಬದ ಸಂಭ್ರಮ. ಬರ್ತ್ಡೇ ದಿನದಂದೇ ‘ಸಾರಿ ಕರ್ಮ ರಿಟರ್ನ್ಸ್’ ಸಿನಿಮಾದ ಮೋಷನ್ ಪೋಸ್ಟರ್ ರಿಲೀಸ್ ಆಗಿದೆ. ಇದಕ್ಕಾಗಿ ಸುದ್ದಿಗೋಷ್ಠಿ ಆಯೋಜನೆ ಮಾಡಲಾಗಿತ್ತು. ಈ ವೇಳೆ ಹಲವು ವಿಚಾರಗಳ ಬಗ್ಗೆ ರಾಗಿಣಿ ಅವರು ಟಿವಿ9 ಕನ್ನಡದ ಜತೆಗೆ ಮಾತನಾಡಿದ್ದಾರೆ. ಇತ್ತೀಚೆಗೆ ಕಿರುತೆರೆ ನಟಿ ಚೇತನಾ ರಾಜ್ (Chetana Raj) ಅವರು ಫ್ಯಾಟ್ ಸರ್ಜರಿ ಮಾಡಿಸಿಕೊಳ್ಳೋಕೆ ಹೋಗಿ ನಿಧನ ಹೊಂದಿದ್ದರು. ಈ ಬಗ್ಗೆ ರಾಗಿಣಿ ಮಾತನಾಡಿದ್ದಾರೆ. ‘ಇದೇ ರೀತಿ ಕಾಣಬೇಕು ಎಂಬ ಬಗ್ಗೆ ಅನೇಕ ನಟಿಯರು ಒತ್ತಡ ತೆಗೆದುಕೊಳ್ಳುತ್ತಾರೆ. ನಿಮ್ಮ ಬಾಡಿ ಹಾಗೂ ನಿಮ್ಮ ಅಂದವನ್ನು ನೀವು ಪ್ರೀತಿಸಿ’ ಎಂದು ಕೋರಿದ್ದಾರೆ ರಾಗಿಣಿ ದ್ವಿವೇದಿ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

