ಹಿರಿಯ ಕಲಾವಿದರಿಗೆ ರಾಗಿಣಿ ದ್ವಿವೇದಿ ಕೊಡೋ ಗೌರವ ನೋಡಿ

Updated on: Sep 16, 2025 | 2:25 PM

Ragini Dwivedi: ನಟಿ ರಾಗಿಣಿ ದ್ವಿವೇದಿ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಅವರು ಹಿರಿಯ ಕಲಾವಿದರಿಗೆ ನೀಡೋ ಗೌರವ ಎಲ್ಲರಿಗೂ ಮಾದರಿ ಆಗುವಂಥದ್ದು.  ಆ ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ.

ನಟಿ ರಾಗಿಣಿ ದ್ವಿವೇದಿ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ತಗ್ಗಿ-ಬಗ್ಗಿ ನಡೆಯುವ ಗುಣ ಹೊಂದಿದ್ದಾರೆ. ಹಿರಿಯ ಕಲಾವಿದರಿಗೆ ಅವರು ವಿಶೇಷ ಗೌರವ ಸೂಚಿಸುತ್ತಾರೆ. ‘ಕಮಲ್-ಶ್ರೀದೇವಿ’ ಸಿನಿಮಾ ಈವೆಂಟ್​ಗೆ ರಾಗಿಣಿ ಆಗಮಿಸಿದ್ದರು. ಈ ವೇಳೆ ಎಲ್ಲಾ ಹಿರಿಯ ಕಲಾವಿದರಿಗೆ ಅವರು ಗೌರವ ತೋರಿದರು. ಇದನ್ನು ಅನೇಕರು ಮೆಚ್ಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More