ಕೇಂದ್ರದ ಲಿಂಗತ್ವ ಅಲ್ಪಸಂಖ್ಯಾತರ ಕಾಯ್ದೆ ತಿದ್ದುಪಡಿಗೆ ನಟಿ ರಾಗಿಣಿ ವಿರೋಧ: ವಿಡಿಯೋ

Updated on: Mar 28, 2026 | 10:38 PM

ಕೇಂದ್ರ ಸರ್ಕಾರವು 2019ರ ಲಿಂಗತ್ವ ಅಲ್ಪಸಂಖ್ಯಾತರ ಕಾಯ್ದೆಗೆ ತಿದ್ದುಪಡಿ ತಂದಿದೆ. ನಟಿ ರಾಗಿಣಿ ದ್ವಿವೇದಿ ತಮ್ಮ ಇನ್​​ಸ್ಟಾಗ್ರಾಂನಲ್ಲಿ ಈ ಬಗ್ಗೆ ವಿಡಿಯೋ ಹಂಚಿಕೊಂಡಿದ್ದು, ಲಿಂಗತ್ವ ಅಲ್ಪಸಂಖ್ಯಾತರ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ನಟಿ ರಾಗಿಣಿ ಹೇಳಿರುವುದೇನು? ಕಾಯ್ದೆಗೆ ವಿರೋಧ ಏಕೆ? ವಿಡಿಯೋ ನೋಡಿ ಮಾಹಿತಿ ತಿಳಿಯಿರಿ...

ಕೇಂದ್ರ ಸರ್ಕಾರವು 2019ರ ಲಿಂಗತ್ವ ಅಲ್ಪಸಂಖ್ಯಾತರ ಕಾಯ್ದೆಗೆ ತಿದ್ದುಪಡಿ ತಂದಿದೆ. ಆದರೆ ಈ ಮಸೂದೆಗೆ ಆರಂಭದಿಂದಲೂ ತೀವ್ರ ಪ್ರತಿರೋಧ ವ್ಯಕ್ತವಾಗಿತ್ತು, ಸಾಕಷ್ಟು ಪ್ರತಿಭಟನೆಗಳು, ವಿರೋಧಗಳ ಬೆನ್ನಲ್ಲೆ ಈ ತಿದ್ದುಪಡಿಗೆ ಅನುಮೋದನೆ ನೀಡಲಾಗಿದೆ. ನಟಿ ರಾಗಿಣಿ ದ್ವಿವೇದಿ ತಮ್ಮ ಇನ್​​ಸ್ಟಾಗ್ರಾಂನಲ್ಲಿ ಈ ಬಗ್ಗೆ ವಿಡಿಯೋ ಹಂಚಿಕೊಂಡಿದ್ದು, ಲಿಂಗತ್ವ ಅಲ್ಪಸಂಖ್ಯಾತರ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ನಟಿ ರಾಗಿಣಿ ಹೇಳಿರುವುದೇನು? ಕಾಯ್ದೆಗೆ ವಿರೋಧ ಏಕೆ? ವಿಡಿಯೋ ನೋಡಿ ಮಾಹಿತಿ ತಿಳಿಯಿರಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More