ಬಾಲಿವುಡ್​ ನಟಿ ರಾಕುಲ್ ಪ್ರೀತ್ ಸಿಂಗ್​ನ ಮಾಲ್ಡೀವ್ಸ್ ಡೇಸ್..

ಆಯೇಷಾ ಬಾನು Edited By:

Updated on: Apr 04, 2023 | 4:28 PM

ಸಿನೆಮಾ ಮಂದಿಗೆ ಸ್ವಲ್ಪ ಬಿಡುವು ಸಿಕ್ಕಿದ್ರೂ ಸಾಕು ಹಾಲಿಡೇ ಅಂತಾ ಮಾಲ್ಡೀವ್ಸ್ ಗೆ ಹಾರಿಬಿಡುತ್ತಾರೆ - ಈಗ ಬಾಲಿವುಡ್​ ನಟಿ ರಾಕುಲ್ ಪ್ರೀತ್ ಸಿಂಗ್ ಮಾಲ್ಡೀವ್ಸ್ ನಲ್ಲಿ ಮಸ್ತ್ ಮಜಾ ಮಾಡುತ್ತಿದ್ದಾರೆ

ಸಿನೆಮಾ ಮಂದಿಗೆ ಸ್ವಲ್ಪ ಬಿಡುವು ಸಿಕ್ಕಿದ್ರೂ ಸಾಕು ಹಾಲಿಡೇ ಅಂತಾ ಮಾಲ್ಡೀವ್ಸ್ ಗೆ ಹಾರಿಬಿಡುತ್ತಾರೆ – ಈಗ ಬಾಲಿವುಡ್​ ನಟಿ ರಾಕುಲ್ ಪ್ರೀತ್ ಸಿಂಗ್ ಮಾಲ್ಡೀವ್ಸ್ ನಲ್ಲಿ ಮಸ್ತ್ ಮಜಾ ಮಾಡುತ್ತಿದ್ದಾರೆ

Published on: Nov 25, 2020 07:40 AM
Loading...
Unable to load recommendations.
Follow Us
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.