ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Actress Ramya: ಕನ್ನಡ ಚಿತ್ರರಂಗದ ಕೆಲವು ಸೆಲೆಬ್ರಿಟಿಗಳಿಗೂ ಸಹ ಆಹ್ವಾನವಿದೆ. ನಟಿ ರಮ್ಯಾ ಅವರು ಈ ಹಿಂದೆ ಕಾಂಗ್ರೆಸ್ ಸಂಸದೆ ಆಗಿದ್ದವರು, ಈಗ ಸಕ್ರಿಯ ರಾಜಕೀಯದಿಂದ ದೂರ ಇದ್ದರೂ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದ್ದಾರೆ. ಡಿಕೆ ಶಿವಕುಮಾರ್ ಅವರಿಗೆ ಆಪ್ತರೂ ಆಗಿರುವ ನಟಿ ರಮ್ಯಾ ಅವರು ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನದಲ್ಲಿ ಭಾಗವಹಿಸಲು ಖುಷಿಯಿಂದ ಆಗಮಿಸಿದರು. ವಿಡಿಯೋ ನೋಡಿ...
ಡಿಕೆ ಶಿವಕುಮಾರ್ (DK Shivakumar) ಅವರು ಇಂದು (ಜೂನ್ 3) ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ರಾಜ್ಯ ಮತ್ತು ಕೆಲ ನೆರೆ ರಾಜ್ಯಗಳ ರಾಜಕೀಯ ಮುಖಂಡರು, ಗಣ್ಯರನ್ನು ಆಹ್ವಾನಿಸಲಾಗಿದೆ. ಕನ್ನಡ ಚಿತ್ರರಂಗದ ಕೆಲವು ಸೆಲೆಬ್ರಿಟಿಗಳಿಗೂ ಸಹ ಆಹ್ವಾನವಿದೆ. ನಟಿ ರಮ್ಯಾ ಅವರು ಈ ಹಿಂದೆ ಕಾಂಗ್ರೆಸ್ ಸಂಸದೆ ಆಗಿದ್ದವರು, ಈಗ ಸಕ್ರಿಯ ರಾಜಕೀಯದಿಂದ ದೂರ ಇದ್ದರೂ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದ್ದಾರೆ. ಡಿಕೆ ಶಿವಕುಮಾರ್ ಅವರಿಗೆ ಆಪ್ತರೂ ಆಗಿರುವ ನಟಿ ರಮ್ಯಾ ಅವರು ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನದಲ್ಲಿ ಭಾಗವಹಿಸಲು ಖುಷಿಯಿಂದ ಆಗಮಿಸಿದರು. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ

