ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: ನಟಿ ರಮ್ಯಾ

Updated on: Jul 06, 2025 | 10:53 PM

Actress Ramya: ನಟಿ ರಮ್ಯಾ ‘ಕ್ವೀನ್ಸ್ ಪ್ರೀಮಿಯರ್ ಲೀಗ್’ನ ಲಾಂಚ್ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಸಿನಿಮಾ ನಟಿಯರಿಗಾಗಿ ಮಾಡಲಾಗುತ್ತಿರುವ ಕ್ರಿಕೆಟ್ ಟೂರ್ನಿಮೆಂಟ್ ಇದಾಗಿದೆ. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗಿ ಆಗಿದ್ದ ನಟಿ ರಮ್ಯಾ, ‘ಚಿತ್ರರಂಗದಲ್ಲಿ ನನಗೆ ಒಗ್ಗಟ್ಟು ಕಾಣುತ್ತಿಲ್ಲ’ ಎಂದರು. ರಮ್ಯಾರ ಮಾತಿನ ಪೂರ್ಣ ವಿಡಿಯೋ ಇಲ್ಲಿದೆ...

ನಟಿ ರಮ್ಯಾ (Ramya) ‘ಕ್ವೀನ್ಸ್ ಪ್ರೀಮಿಯರ್ ಲೀಗ್’ನ ಲಾಂಚ್ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಸಿನಿಮಾ ನಟಿಯರಿಗಾಗಿ ಮಾಡಲಾಗುತ್ತಿರುವ ಕ್ರಿಕೆಟ್ ಟೂರ್ನಿಮೆಂಟ್ ಇದಾಗಿದೆ. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗಿ ಆಗಿದ್ದ ನಟಿ ರಮ್ಯಾ, ತಮ್ಮ ಶಾಲಾ-ಕಾಲೇಜು ದಿನಗಳಲ್ಲಿ ತಾವು ಆಡುತ್ತಿದ್ದ ಆಟಗಳನ್ನು ನೆನಪು ಮಾಡಿಕೊಂಡರು. ಜೊತೆಗೆ, ‘ಚಿತ್ರರಂಗದಲ್ಲಿ ನನಗೆ ಒಗ್ಗಟ್ಟು ಕಾಣುತ್ತಿಲ್ಲ, ಇಂಥಹಾ ಇವೆಂಟ್​ಗಳು ನಡೆದಾಗ ಪರಸ್ಪರ ಜೊತೆ ಆಗುತ್ತಾರೆ. ಪರಸ್ಪರರ ಪರಿಚಯ ಆಗುತ್ತದೆ, ಒಗ್ಗಟ್ಟು ಉಂಟಾಗುತ್ತದೆ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More