Ramya Divya Spandana: ವಿದೇಶ ಪ್ರವಾಸದಲ್ಲಿ ನಟಿ ರಮ್ಯಾ ಮೋಜು-ಮಸ್ತಿ; ಇಲ್ಲಿದೆ ವಿಡಿಯೋ
ರಮ್ಯಾ ಅವರು ಮತ್ತೆ ಚಿತ್ರರಂಗದ ಜೊತೆ ನಂಟು ಬೆಳೆಸಿಕೊಂಡಿದ್ದಾರೆ. ‘ಉತ್ತರಕಾಂಡ’ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ. ಕೆಆರ್ಜಿ ಸ್ಟುಡಿಯೋ ನಿರ್ಮಾಣದ ಈ ಚಿತ್ರಕ್ಕೆ ಡಾಲಿ ಹೀರೋ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಈ ಮಧ್ಯೆ ರಮ್ಯಾ ಅವರು ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ. ಇದರ ಫೋಟೋ ಹಾಗೂ ವಿಡಿಯೋಗಳನ್ನು ಅವರು ಶೇರ್ ಮಾಡಿಕೊಂಡಿದ್ದಾರೆ.
ನಟಿ ರಮ್ಯಾ (Ramya) ಅವರು ಮತ್ತೆ ಚಿತ್ರರಂಗದ ಜೊತೆ ನಂಟು ಬೆಳೆಸಿಕೊಂಡಿದ್ದಾರೆ. ‘ಉತ್ತರಕಾಂಡ’ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ. ಕೆಆರ್ಜಿ ಸ್ಟುಡಿಯೋ ನಿರ್ಮಾಣದ ಈ ಚಿತ್ರಕ್ಕೆ ಡಾಲಿ ಹೀರೋ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಈ ಮಧ್ಯೆ ರಮ್ಯಾ ಅವರು ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ. ಇದರ ಫೋಟೋ ಹಾಗೂ ವಿಡಿಯೋಗಳನ್ನು ಅವರು ಶೇರ್ ಮಾಡಿಕೊಂಡಿದ್ದಾರೆ. ಈ ಮೊದಲು ಸಿನಿಮಾ ರಂಗ ತೊರೆದು ರಾಜಕೀಯದಲ್ಲಿ ರಮ್ಯಾ ಬ್ಯುಸಿ ಆದರು. ಆ ಬಳಿಕ ರಾಜಕೀಯವನ್ನೂ ತೊರೆದರು. ನಂತರ ಸೋಶಿಯಲ್ ಮೀಡಿಯಾಗಳಿಂದಲೂ ಬ್ರೇಕ್ ಪಡೆದರು. ಕೆಲ ವರ್ಷಗಳಿಂದ ಈಚೆಗೆ ರಮ್ಯಾ ಸೋಶಿಯಲ್ ಮೀಡಿಯಾಗೆ ಕಂಬ್ಯಾಕ್ ಮಾಡಿದ್ದಾರೆ. ಈಗ ನಟನೆಯಲ್ಲೂ ತೊಡಗಿಕೊಂಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕಿಚ್ಚ ಸುದೀಪ್ ಎದುರಲ್ಲೇ ಬಿಗ್ ಬಾಸ್ ಸ್ಪರ್ಧಿಗಳ ಆರೋಪ, ಪ್ರತ್ಯಾರೋಪ
ಅರಮನೆ ಅಂಗಳದಲ್ಲಿ ಕನ್ನಡಾಂಬೆಗೆ ನಿತ್ಯವೂ ಪೂಜೆ; ಇತಿಹಾಸ ವಿವರಿಸಿದ ಅರ್ಚಕರು
ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ: ರ್ಯಾಲಿಯಲ್ಲಿ ಘಟಾನುಘಟಿ ನಾಯಕರು ಭಾಗಿ
ಹಿರೇಮಗಳೂರು ಕೋದಂಡರಾಮ ದೇಗುಲ: ನಿತ್ಯವೂ ಕನ್ನಡದಲ್ಲೇ ಪೂಜೆ, ಮಂತ್ರಘೋಷ!

