Ramya Divya Spandana: ವಿದೇಶ ಪ್ರವಾಸದಲ್ಲಿ ನಟಿ ರಮ್ಯಾ ಮೋಜು-ಮಸ್ತಿ; ಇಲ್ಲಿದೆ ವಿಡಿಯೋ

Updated on: Aug 25, 2023 | 12:51 PM

ರಮ್ಯಾ ಅವರು ಮತ್ತೆ ಚಿತ್ರರಂಗದ ಜೊತೆ ನಂಟು ಬೆಳೆಸಿಕೊಂಡಿದ್ದಾರೆ. ‘ಉತ್ತರಕಾಂಡ’ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ. ಕೆಆರ್​ಜಿ ಸ್ಟುಡಿಯೋ ನಿರ್ಮಾಣದ ಈ ಚಿತ್ರಕ್ಕೆ ಡಾಲಿ ಹೀರೋ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಈ ಮಧ್ಯೆ ರಮ್ಯಾ ಅವರು ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ. ಇದರ ಫೋಟೋ ಹಾಗೂ ವಿಡಿಯೋಗಳನ್ನು ಅವರು ಶೇರ್ ಮಾಡಿಕೊಂಡಿದ್ದಾರೆ.

ನಟಿ ರಮ್ಯಾ (Ramya) ಅವರು ಮತ್ತೆ ಚಿತ್ರರಂಗದ ಜೊತೆ ನಂಟು ಬೆಳೆಸಿಕೊಂಡಿದ್ದಾರೆ. ‘ಉತ್ತರಕಾಂಡ’ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ. ಕೆಆರ್​ಜಿ ಸ್ಟುಡಿಯೋ ನಿರ್ಮಾಣದ ಈ ಚಿತ್ರಕ್ಕೆ ಡಾಲಿ ಹೀರೋ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಈ ಮಧ್ಯೆ ರಮ್ಯಾ ಅವರು ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ. ಇದರ ಫೋಟೋ ಹಾಗೂ ವಿಡಿಯೋಗಳನ್ನು ಅವರು ಶೇರ್ ಮಾಡಿಕೊಂಡಿದ್ದಾರೆ. ಈ ಮೊದಲು ಸಿನಿಮಾ ರಂಗ ತೊರೆದು ರಾಜಕೀಯದಲ್ಲಿ ರಮ್ಯಾ ಬ್ಯುಸಿ ಆದರು. ಆ ಬಳಿಕ ರಾಜಕೀಯವನ್ನೂ ತೊರೆದರು. ನಂತರ ಸೋಶಿಯಲ್ ಮೀಡಿಯಾಗಳಿಂದಲೂ ಬ್ರೇಕ್ ಪಡೆದರು. ಕೆಲ ವರ್ಷಗಳಿಂದ ಈಚೆಗೆ ರಮ್ಯಾ ಸೋಶಿಯಲ್ ಮೀಡಿಯಾಗೆ ಕಂಬ್ಯಾಕ್ ಮಾಡಿದ್ದಾರೆ. ಈಗ ನಟನೆಯಲ್ಲೂ ತೊಡಗಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More