ಟ್ರೋಲಿಂಗ್: ರಶ್ಮಿಕಾ ಮಂದಣ್ಣ ಪರ ನಿಂತ ನಟಿ ರಮ್ಯಾ
Rashmika Mandanna: ರಶ್ಮಿಕಾ ಮಂದಣ್ಣ ಇತ್ತೀಚೆಗೆ ತಮ್ಮನ್ನು ಹೈದರಾಬಾದ್ನವರು ಎಂದು ಪರಿಚಯಿಸಿಕೊಂಡ ವಿಚಾರಕ್ಕೆ ಕನ್ನಡಿಗರು ನಟಿಯನ್ನು ಟ್ರೋಲ್ ಮಾಡಿದ್ದರು. ಕೆಲ ರಾಜಕಾರಣಿಗಳು ಸಹ ಇತ್ತೀಚೆಗೆ ರಶ್ಮಿಕಾ ಮಂದಣ್ಣ, ಕರ್ನಾಟಕವನ್ನು ಮರೆತಿದ್ದಾರೆ. ಕರೆದರೂ ಸಹ ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ಟೀಕಿಸಿದ್ದರು. ಇಂದು ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗಿ ಆಗಿದ್ದ ನಟಿ ರಮ್ಯಾ, ರಶ್ಮಿಕಾ ಪರ ಬ್ಯಾಟ್ ಬೀಸಿದ್ದಾರೆ. ಟ್ರೋಲಿಂಗ್ ಸರಿಯಲ್ಲ ಎಂದಿದ್ದಾರೆ.
ರಶ್ಮಿಕಾ ಮಂದಣ್ಣ ಇತ್ತೀಚೆಗೆ ತಮ್ಮನ್ನು ಹೈದರಾಬಾದ್ನವರು ಎಂದು ಪರಿಚಯಿಸಿಕೊಂಡ ವಿಚಾರಕ್ಕೆ ಕನ್ನಡಿಗರು ನಟಿಯನ್ನು ಟ್ರೋಲ್ ಮಾಡಿದ್ದರು. ಕೆಲ ರಾಜಕಾರಣಿಗಳು ಸಹ ಇತ್ತೀಚೆಗೆ ರಶ್ಮಿಕಾ ಮಂದಣ್ಣ, ಕರ್ನಾಟಕವನ್ನು ಮರೆತಿದ್ದಾರೆ. ಕರೆದರೂ ಸಹ ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ಟೀಕಿಸಿದ್ದರು. ಇಂದು ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗಿ ಆಗಿದ್ದ ನಟಿ ರಮ್ಯಾ, ರಶ್ಮಿಕಾ ಪರ ಬ್ಯಾಟ್ ಬೀಸಿದ್ದಾರೆ. ಟ್ರೋಲಿಂಗ್ ಸರಿಯಲ್ಲ ಎಂದಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ