ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
Dharmasthala case: ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದ ಪ್ರಕರಣದ ಕುರಿತಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ನಟಿ ರಮ್ಯಾ, ಮಾಧ್ಯಮಗಳೊಟ್ಟಿಗೆ ಮಾತನಾಡಿ, ಧರ್ಮಸ್ಥಳ ಪ್ರಕರಣದ ಬಗೆಗಿನ ಬೆಳವಣಿಗೆಗಳ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಪ್ರಕರಣದ ಬಗ್ಗೆ ನಟಿ ರಮ್ಯಾ ಹೇಳಿದ್ದೇನು? ಇಲ್ಲಿದೆ ನೋಡಿ ವಿಡಿಯೋ...
ಧರ್ಮಸ್ಥಳ ಪ್ರಕರಣ ದಿನೇ ದಿನೇ ಜಟಿಲವಾಗುತ್ತಿದೆ. ಮಾಸ್ಕ್ ಮ್ಯಾನ್ ಬಗ್ಗೆಯೇ ಕೆಲವು ಅನುಮಾನಗಳು ಶುರುವಾಗಿವೆ. ಎಸ್ಐಟಿ ತನಿಖೆಯೂ ನಡೆಯುತ್ತಿದೆ. ವಿಧಾನಸಭೆಯಲ್ಲಿಯೂ ಈ ಬಗ್ಗೆ ಚರ್ಚೆಗಳು ನಡೆದಿವೆ. ಇದೀಗ ನಟಿ ರಮ್ಯಾ ಈ ಬಗ್ಗೆ ಮಾಧ್ಯಮಗಳೊಟ್ಟಿಗೆ ಮಾತನಾಡಿದ್ದಾರೆ. ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದ ಪ್ರಕರಣದ ಕುರಿತಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ನಟಿ ರಮ್ಯಾ, ಮಾಧ್ಯಮಗಳೊಟ್ಟಿಗೆ ಮಾತನಾಡಿ, ಧರ್ಮಸ್ಥಳ ಪ್ರಕರಣದ ಬಗೆಗಿನ ಬೆಳವಣಿಗೆಗಳ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಪ್ರಕರಣದ ಬಗ್ಗೆ ನಟಿ ರಮ್ಯಾ ಹೇಳಿದ್ದೇನು? ಇಲ್ಲಿದೆ ನೋಡಿ ವಿಡಿಯೋ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

