AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾಗ್ ಸತೀಶ್​​ಗೆ ಟಾಂಗ್ ಕೊಟ್ಟ ಮಾಜಿ ಬಿಗ್​​ಬಾಸ್ ಸ್ಪರ್ಧಿ ರಿಷಿಕಾ ಸಿಂಗ್

Rishika Singh: ರಿಷಿಕಾ ಸಿಂಗ್ ಅವರು, ಖ್ಯಾತ ನಿರ್ದೇಶಕ ಬಾಬು ರಾಜೇಂದ್ರ ಸಿಂಗ್ ಅವರ ಪುತ್ರಿಯೂ ಹೌದು. ಇದೀಗ ಹಲವು ವರ್ಷಗಳ ಬಳಿಕ ರಿಷಿಕಾ ಸಿಂಗ್ ಅವರು ಹಾಡಿನೊಂದಿಗೆ ವಾಪಸ್ ಬಂದಿದ್ದಾರೆ. ಆ ಬಗ್ಗೆ ಟಿವಿ9 ಜೊತೆ ಮಾತನಾಡಿರುವ ರಿಷಿಕಾ ಸಿಂಗ್, ಬಿಗ್​​ಬಾಸ್​​ಗೆ ಹೋಗಿ ಬಂದು, ಬಿಗ್​​ಬಾಸ್ ಅನ್ನು, ಸುದೀಪ್ ಅವರನ್ನೂ ಟೀಕೆ ಮಾಡಿದ ಡಾಗ್ ಸತೀಶ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ವಿಡಿಯೋ ನೋಡಿ...

ಮಂಜುನಾಥ ಸಿ.
|

Updated on: May 10, 2026 | 9:58 PM

Share

ಬಿಗ್​​ಬಾಸ್ (Bigg Boss) ಮೊದಲ ಸೀಸನ್​​ನಲ್ಲಿ ನಟಿ ರಿಷಿಕಾ ಸಿಂಗ್ ಸ್ಪರ್ಧಿ ಆಗಿದ್ದರು. ವಿಜಯ್ ರಾಘವೇಂದ್ರ, ಅನುಶ್ರಿ, ಅರುಣ್ ಸಾಗರ್ ಅವರುಗಳ ಜೊತೆ ಸೇರಿ ಸಾಕಷ್ಟು ಎಂಟರ್ಟೈನ್ ಸಹ ಮಾಡಿದ್ದರು. ರಿಷಿಕಾ ಸಿಂಗ್ ಅವರು, ಖ್ಯಾತ ನಿರ್ದೇಶಕ ಬಾಬು ರಾಜೇಂದ್ರ ಸಿಂಗ್ ಅವರ ಪುತ್ರಿಯೂ ಹೌದು. ಇದೀಗ ಹಲವು ವರ್ಷಗಳ ಬಳಿಕ ರಿಷಿಕಾ ಸಿಂಗ್ ಅವರು ಹಾಡಿನೊಂದಿಗೆ ವಾಪಸ್ ಬಂದಿದ್ದಾರೆ. ಆ ಬಗ್ಗೆ ಟಿವಿ9 ಜೊತೆ ಮಾತನಾಡಿರುವ ರಿಷಿಕಾ ಸಿಂಗ್, ಬಿಗ್​​ಬಾಸ್​​ಗೆ ಹೋಗಿ ಬಂದು, ಬಿಗ್​​ಬಾಸ್ ಅನ್ನು, ಸುದೀಪ್ ಅವರನ್ನೂ ಟೀಕೆ ಮಾಡಿದ ಡಾಗ್ ಸತೀಶ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ