ಎಐ ಬಳಸಿ ಬಿಕಿನಿ ವಿಡಿಯೋ: ರುಕ್ಮಿಣಿ ವಸಂತ್ ಹೇಳಿದ್ದೇನು?

Updated on: May 23, 2026 | 7:42 PM

Rukmini Vasanth video: ರುಕ್ಮಿಣಿ ವಸಂತ್ ಮುಖ ಬಳಸಿ ಮಾಡಲಾಗಿರುವ ನಕಲಿ ಎಐ ವಿಡಿಯೋ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ನಾನಾ ರೀತಿಯ ಕಮೆಂಟುಗಳು ಹರಿದಾಡುತ್ತಿವೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿರುವ ನಟಿ, ತೀವ್ರ ಆಕ್ರೋಶ ಮತ್ತು ಬೇಸರ ವ್ಯಕ್ತಪಡಿಸಿದ್ದಾರೆ. ಇದೀಗ ಮಾಧ್ಯಮಗಳ ಮುಂದೆ ಇದೇ ವಿಷಯವಾಗಿ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ. ನಟಿ ರುಕ್ಮಿಣಿ ವಸಂತ್ ಹೇಳಿದ್ದೇನು? ವಿಡಿಯೋ ನೋಡಿ...

ಎಐ ಬಳಸಿ ನಟಿ ರುಕ್ಮಿಣಿ ವಸಂತ್ (Rukmini Vasanth) ಅವರ ನಕಲಿ ವಿಡಿಯೋವನ್ನು ಕೆಲ ದುರುಳರು ಹರಿಬಿಟ್ಟಿದ್ದಾರೆ. ಮಹಿಳೆಯೊಬ್ಬಳು ಬಿಕಿನಿ ತೊಟ್ಟು ಸ್ವಿಮ್ಮಿಂಗ್ ಪೂಲ್​​ನಲ್ಲಿ ಇಳಿಯುತ್ತಿರುವ ದೃಶ್ಯ ಅದಾಗಿದ್ದು, ಆ ಮಹಿಳೆಯ ಮುಖವನ್ನು ರುಕ್ಮಿಣಿ ಮುಖದೊಂದಿಗೆ ಬದಲಾಯಿಸಲಾಗಿದೆ. ಎಐ ವಿಡಿಯೋ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ನಾನಾ ರೀತಿಯ ಕಮೆಂಟುಗಳು ಹರಿದಾಡುತ್ತಿವೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿರುವ ನಟಿ, ತೀವ್ರ ಆಕ್ರೋಶ ಮತ್ತು ಬೇಸರ ವ್ಯಕ್ತಪಡಿಸಿದ್ದಾರೆ. ಇದೀಗ ಮಾಧ್ಯಮಗಳ ಮುಂದೆ ಇದೇ ವಿಷಯವಾಗಿ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ. ನಟಿ ರುಕ್ಮಿಣಿ ವಸಂತ್ ಹೇಳಿದ್ದೇನು? ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More