Sanjana Galrani : ಬೆಂಗಳೂರಿನಲ್ಲಿ ಸಂಕಷ್ಟದಲ್ಲಿರೋ ಜನ್ರ ಸಹಾಯಕ್ಕೆ ಮುಂದಾಗ್ತಿರೋ ನಟಿ ಸಂಜನಾ ಗರ್ಲಾನಿ
ಬೆಂಗಳೂರಿನಲ್ಲಿ ಸಂಕಷ್ಟದಲ್ಲಿರೋ ಜನ್ರ ಸಹಾಯಕ್ಕೆ ಮುಂದಾಗ್ತಿರೋ ನಟಿ ಸಂಜನಾ ಗರ್ಲಾನಿ

Sanjana Galrani : ಬೆಂಗಳೂರಿನಲ್ಲಿ ಸಂಕಷ್ಟದಲ್ಲಿರೋ ಜನ್ರ ಸಹಾಯಕ್ಕೆ ಮುಂದಾಗ್ತಿರೋ ನಟಿ ಸಂಜನಾ ಗರ್ಲಾನಿ

ಸಾಧು ಶ್ರೀನಾಥ್​

Updated on: May 06, 2021 | 3:17 PM

ನಿರಾಶ್ರಿತರಿಗೆ, ಕೂಲಿ ಕಾರ್ಮಿಕರಿಗೆ ಅಗತ್ಯ ಇರೋ ಆಹಾರ ಪೂರೈಸೋಕೆ ರೆಡಿಯಾಗಿದ್ದಾರೆ. ಸದ್ಯ ಆಹಾರ ತಯಾರಿಸ್ತಿರೋ ವಿಡಿಯೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ ನಟಿ ಸಂಜನಾ.

YouTube video player

ಬೆಂಗಳೂರಿನಲ್ಲಿ ಸಂಕಷ್ಟದಲ್ಲಿರೋ ಜನ್ರ ಸಹಾಯಕ್ಕೆ ಮುಂದಾಗ್ತಿರೋ ನಟಿ ಸಂಜನಾ ಗರ್ಲಾನಿ
ಬೆಂಗಳೂರಿನಲ್ಲಿ ಸಂಕಷ್ಟದಲ್ಲಿರೋ ಜನ್ರ ಸಹಾಯಕ್ಕೆ ಮುಂದಾಗ್ತಿರೋ ನಟಿ ಸಂಜನಾ ಗರ್ಲಾನಿ. ನಿರಾಶ್ರಿತರಿಗೆ, ಕೂಲಿ ಕಾರ್ಮಿಕರಿಗೆ ಅಗತ್ಯ ಇರೋ ಆಹಾರ ಪೂರೈಸೋಕೆ ರೆಡಿಯಾಗಿದ್ದಾರೆ. ಸದ್ಯ ಆಹಾರ ತಯಾರಿಸ್ತಿರೋ ವಿಡಿಯೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ ನಟಿ ಸಂಜನಾ.
(actress Sanjana Galrani lends helping hand to needy in coronavirus times in Bengaluru)

Sanjana Galrani On Ramzan : ದಿನಚರಿಯನ್ನು ಬದಲಾಯಿಸಲು ತಾನು ಯೋಜಿಸುತ್ತಿದ್ದೇನೆ: ನಟಿ ಸಂಜನಾ…!

Follow Us