ಟಿವಿ9 ಎಕ್ಸ್​ಪೋ ಬಗ್ಗೆ ನಟಿ ಶರಣ್ಯಾ ಶೆಟ್ಟಿ ಮೆಚ್ಚುಗೆ ಮಾತು

Sharanya Shetty: ಟಿವಿ9 ಎಕ್ಸ್​ಪೋನಲ್ಲಿ ಭಾಗಿಯಾಗಿದ್ದ ನಟಿ ಶರಣ್ಯಾ ಶೆಟ್ಟಿ, ತಮ್ಮ ಅನುಭವವನ್ನು ಹಂಚಿಕೊಂಡರು. ಮನೆ ಕಟ್ಟುವ ಕನಸು ಹೊಂದಿರುವವರಿಗೆ ಟಿವಿ9 ಮಾಡುತ್ತಿರುವ ಸಹಾಯವನ್ನು ಮೆಚ್ಚಿ ಕೊಂಡಾಡಿದರು.

|

Updated on: Sep 08, 2023 | 8:40 PM

ಇಂದು ನಡೆದ ಟಿವಿ9 ಎಕ್ಸ್​ಪೋನಲ್ಲಿ ನಟ ಕೋಮಲ್ (Komal), ಶರಣ್ಯಾ ಸೇರಿದಂತೆ ಇನ್ನೂ ಕೆಲವು ತಾರೆಯರ ಜೊತೆಗೆ ಉದ್ಯಮಿಗಳು ಸಹ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ನಟಿ ಶರಣ್ಯಾ ಟಿವಿ9 ಎಕ್ಸ್​ಪೋ ಬಗ್ಗೆ ಮಾತನಾಡಿ ಬಹುವಾಗಿ ಮೆಚ್ಚುಗೆ ವ್ಯಕ್ತಪಡಿಸಿದರು. ಮನೆ ನಿರ್ಮಾಣದ ಕನಸು, ಅದನ್ನು ಸಾಕಾರಗೊಳಿಸಬೇಕಾದ ಬಗೆ ಇನ್ನಿತರೆ ವಿಷಯಗಳ ಬಗ್ಗೆ ಮಾತನಾಡಿದ ಶರಣ್ಯ, ಮನೆ ಕಟ್ಟುವ ಕನಸು ಕಾಣುತ್ತಿರುವವರಿಗೆ ಟಿವಿ9 ಮಾಡುತ್ತಿರುವ ಸಹಾಯ, ನೀಡುತ್ತಿರುವ ಮಾಹಿತಿಗಳ ಬಗ್ಗೆ ಶರಣ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಶರಣ್ಯ ಪ್ರಸ್ತುತ ನಟ ಗಣೇಶ್ ಅವರೊಟ್ಟಿಗೆ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ‘ನಗುವಿನ ಹೂಗಳ ಮೇಲೆ’ ಎಂಬ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ವಿರೋಧ ಪಕ್ಷಗಳ ನಾಯಕರು ನೀರಿನ ಮೇಲೆ ರಾಜಕಾರಣ ಮಾಡುತ್ತಿದ್ದಾರೆ: ಶಿವಕುಮಾರ್
ವಿರೋಧ ಪಕ್ಷಗಳ ನಾಯಕರು ನೀರಿನ ಮೇಲೆ ರಾಜಕಾರಣ ಮಾಡುತ್ತಿದ್ದಾರೆ: ಶಿವಕುಮಾರ್
ಮಂಡ್ಯದಿಂದ ಸ್ಪರ್ಧಿಸುವ ಯೋಚನೆ ಸದ್ಯಕ್ಕಂತೂ ಇಲ್ಲ: ನಿಖಿಲ್ ಕುಮಾರಸ್ವಾಮಿ
ಮಂಡ್ಯದಿಂದ ಸ್ಪರ್ಧಿಸುವ ಯೋಚನೆ ಸದ್ಯಕ್ಕಂತೂ ಇಲ್ಲ: ನಿಖಿಲ್ ಕುಮಾರಸ್ವಾಮಿ