ಹೇಗಿದೆ ನೋಡಿ ನಟಿ ಶ್ರುತಿ ಹೊಸ ಮನೆ; ಪ್ರಶಸ್ತಿ ಇಡಲು ಪ್ರತ್ಯೇಕ ಶೋಕೇಸ್

ಹೇಗಿದೆ ನೋಡಿ ನಟಿ ಶ್ರುತಿ ಹೊಸ ಮನೆ; ಪ್ರಶಸ್ತಿ ಇಡಲು ಪ್ರತ್ಯೇಕ ಶೋಕೇಸ್

ರಾಜೇಶ್ ದುಗ್ಗುಮನೆ
|

Updated on: Dec 13, 2024 | 8:31 AM

ನಟಿ ಶ್ರುತಿ ಅವರು ಚಿತ್ರರಂಗದಲ್ಲಿ ಹಲವು ವರ್ಷಗಳ ಕಾಲ ಶ್ರಮ ಹಾಕಿದ್ದಾರೆ. ಈಗ ಅವರು ಚಿತ್ರರಂಗದಲ್ಲಿ ಬೇಡಿಕೆ ಉಳಿಸಿಕೊಂಡಿದ್ದಾರೆ. ಅನೇಕ ರಿಯಾಲಿಟಿ ಶೋಗಳಿಗೆ ಜಡ್ಜ್​ ಆಗಿದ್ದಾರೆ. ಈಗ ಅವರು ಹೊಸ ಮನೆ ನಿರ್ಮಾಣ ಮಾಡಿದ್ದಾರೆ. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ನಟಿ ಶ್ರುತಿ ಅವರು ಚಿತ್ರರಂಗದಲ್ಲಿ ಹಲವು ವರ್ಷಗಳ ಕಾಲ ಶ್ರಮ ಹಾಕಿದ್ದಾರೆ. ಈಗ ಅವರು ಚಿತ್ರರಂಗದಲ್ಲಿ ಬೇಡಿಕೆ ಉಳಿಸಿಕೊಂಡಿದ್ದಾರೆ. ಅನೇಕ ರಿಯಾಲಿಟಿ ಶೋಗಳಿಗೆ ಜಡ್ಜ್​ ಆಗಿದ್ದಾರೆ. ಈಗ ಅವರು ಹೊಸ ಮನೆ ನಿರ್ಮಾಣ ಮಾಡಿದ್ದಾರೆ. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಪ್ರಶಸ್ತಿ ಇಡಲು ಪ್ರತ್ಯೇಕ ಶೋಕೇಸ್ ಇದೆ ಅನ್ನೋದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.