ಹೇಗಿದೆ ನೋಡಿ ನಟಿ ಶ್ರುತಿ ಹೊಸ ಮನೆ; ಪ್ರಶಸ್ತಿ ಇಡಲು ಪ್ರತ್ಯೇಕ ಶೋಕೇಸ್
ನಟಿ ಶ್ರುತಿ ಅವರು ಚಿತ್ರರಂಗದಲ್ಲಿ ಹಲವು ವರ್ಷಗಳ ಕಾಲ ಶ್ರಮ ಹಾಕಿದ್ದಾರೆ. ಈಗ ಅವರು ಚಿತ್ರರಂಗದಲ್ಲಿ ಬೇಡಿಕೆ ಉಳಿಸಿಕೊಂಡಿದ್ದಾರೆ. ಅನೇಕ ರಿಯಾಲಿಟಿ ಶೋಗಳಿಗೆ ಜಡ್ಜ್ ಆಗಿದ್ದಾರೆ. ಈಗ ಅವರು ಹೊಸ ಮನೆ ನಿರ್ಮಾಣ ಮಾಡಿದ್ದಾರೆ. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ನಟಿ ಶ್ರುತಿ ಅವರು ಚಿತ್ರರಂಗದಲ್ಲಿ ಹಲವು ವರ್ಷಗಳ ಕಾಲ ಶ್ರಮ ಹಾಕಿದ್ದಾರೆ. ಈಗ ಅವರು ಚಿತ್ರರಂಗದಲ್ಲಿ ಬೇಡಿಕೆ ಉಳಿಸಿಕೊಂಡಿದ್ದಾರೆ. ಅನೇಕ ರಿಯಾಲಿಟಿ ಶೋಗಳಿಗೆ ಜಡ್ಜ್ ಆಗಿದ್ದಾರೆ. ಈಗ ಅವರು ಹೊಸ ಮನೆ ನಿರ್ಮಾಣ ಮಾಡಿದ್ದಾರೆ. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಪ್ರಶಸ್ತಿ ಇಡಲು ಪ್ರತ್ಯೇಕ ಶೋಕೇಸ್ ಇದೆ ಅನ್ನೋದು ವಿಶೇಷ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.