ಕಾಡಿನಲ್ಲಿ ಶೂಟಿಂಗ್ ಮಾಡಿದ ಅನುಭವ ಹೇಗಿತ್ತು? ‘ತ್ರಿದೇವಿ’ ಸಿನಿಮಾ ಬಗ್ಗೆ ವಿವರಿಸಿದ ಶುಭಾ ಪೂಂಜಾ
‘ತ್ರಿದೇವಿ’ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಈ ವೇಳೆ ಶುಭಾ ಪೂಂಜಾ ಅವರು ಈ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡರು.
ನಟಿ ಶುಭಾ ಪೂಂಜಾ (Shubha Poonja) ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಸ್ಪರ್ಧಿಸಿದ ಬಳಿಕ ಜನಪ್ರಿಯತೆ ಹೆಚ್ಚಾಯಿತು. ನಂತರ ಅವರಿಗೆ ಅವಕಾಶಗಳು ಹೆಚ್ಚಾದವು. ಈಗ ‘ತ್ರಿದೇವಿ’ (Tridevi Movie) ಚಿತ್ರದಲ್ಲಿ ಅವರು ನಟಿಸಿದ್ದಾರೆ. ಮೂವರು ನಟಿಯರು ಈ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿಭಾಯಿಸಿದ್ದಾರೆ. ಕಾಡಿನಲ್ಲಿ ಇದರ ಚಿತ್ರೀಕರಣ ನಡೆದಿದೆ. ಇತ್ತೀಚೆಗೆ ‘ತ್ರಿದೇವಿ’ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ನಡೆಯಿತು. ಈ ವೇಳೆ ಶುಭಾ ಪೂಂಜಾ ಅವರು ಶೂಟಿಂಗ್ ಅನುಭವ ಹಂಚಿಕೊಂಡರು.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Apr 07, 2023 12:48 PM
Latest Videos