ಹಿರಿಯ ನಟಿ ಹೇಮಾ ಚೌಧರಿ ಆರೋಗ್ಯ ಹೇಗಿದೆ? ನಟಿ ತಾರಾ ಕೊಟ್ಟರು ಮಾಹಿತಿ
Hema Chaudhary: ಹಿರಿಯ ನಟಿ ಹೇಮಾ ಚೌಧರಿ ಅವರಿಗೆ ಬ್ರೇನ್ ಹೆಮರೇಜ್ ಆಗಿದ್ದ ಕಾರಣ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ನಟಿಯ ಆರೋಗ್ಯದ ಬಗ್ಗೆ ತಾರಾ ಮಾಹಿತಿ ನೀಡಿದ್ದಾರೆ.
ಹಿರಿಯ ನಟಿ ಹೇಮಾ ಚೌಧರಿ (Hema Chaudary) ಆರೋಗ್ಯದಲ್ಲಿ ಏರು-ಪೇರಾಗಿದೆ. ಅವರನ್ನು ಬೆಂಗಳೂರಿನ ಸೌಥ್ ಎಂಡ್ ಸರ್ಕಲ್ ಬಳಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೇಮಾ ಚೌದರಿ ಅವರಿಗೆ ಬ್ರೈನ್ ಹೆಮರೇಜ್ ಆಗಿದ್ದ ಕಾರಣ ಅವರಿಗೆ ಚಿಕಿತ್ಸೆ ನೀಡಲಾಗಿದೆ. ಇಂದು (ಡಿಸೆಂಬರ್ 20) ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ ಎನ್ನಲಾಗುತ್ತಿದೆ. ಹಿರಿಯ ನಟಿಯ ಆರೋಗ್ಯ ವಿಚಾರಿಸಲು, ನಟಿ ತಾರಾ, ದೊಡ್ಡಣ್ಣ, ಸುಧಾರಾಣಿ, ಮಾಳವಿಕಾ ಅವಿನಾಶ್ ಇನ್ನೂ ಹಲವರು ಆಗಮಿಸಿದ್ದರು. ಈ ವೇಳೆ ಮಾಧ್ಯಮಗಳೊಟ್ಟಿಗೆ ಮಾತನಾಡಿದ ನಟಿ ತಾರಾ, ಹೇಮಾ ಚೌಧರಿ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Dec 20, 2023 10:02 PM
Latest Videos

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್ ತಿನ್ನಿಸಿ ಧೈರ್ಯ ತುಂಬಿದ ಅಪ್ಪ

ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ

ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ

ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
