AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sapthami Gowda: ಯುವ ರಾಜ್​ಕುಮಾರ್ ಬಗ್ಗೆ ನಟಿ ಸಪ್ತಮಿ ಗೌಡ ಮಾತು

Sapthami Gowda: ಯುವ ರಾಜ್​ಕುಮಾರ್ ಬಗ್ಗೆ ನಟಿ ಸಪ್ತಮಿ ಗೌಡ ಮಾತು

ರಾಜೇಶ್ ದುಗ್ಗುಮನೆ
|

Updated on: Apr 24, 2023 | 9:30 AM

Share

‘ಯುವ’ ಚಿತ್ರಕ್ಕೆ ಸಪ್ತಮಿ ಗೌಡ ನಾಯಕಿ. ಈ ವಿಚಾರದಲ್ಲಿ ಅವರಿಗೆ ಖುಷಿ ಇದೆ. ಯುವ ಹುಟ್ಟುಹಬ್ಬದ ಆಚರಣೆಯಲ್ಲಿ ಭಾಗಿ ಆಗಿ ಮಾತನಾಡಿದ್ದಾರೆ.

ಯುವ ರಾಜ್​ಕುಮಾರ್ ಅವರು ಭಾನುವಾರ (ಏಪ್ರಿಲ್ 23) ಜನ್ಮದಿನ ಆಚರಿಸಿಕೊಂಡಿದ್ದಾರೆ. ಹುಟ್ಟುಹಬ್ಬದ ಸೆಲೆಬ್ರೇಷನ್ ಜೋರಾಗಿಯೇ ಇತ್ತು. ಚಿತ್ರರಂಗದ ಅನೇಕರು ಬಂದು ಅವರಿಗೆ ವಿಶ್ ಮಾಡಿದ್ದಾರೆ. ನಟಿ ಸಪ್ತಮಿ ಗೌಡ (Sapthami Gowda) ಈ ವೇಳೆ ಹಾಜರಿ ಹಾಕಿದ್ದರು. ಯುವ ರಾಜ್​ಕುಮಾರ್  ಅವರ ‘ಯುವ’ ಚಿತ್ರಕ್ಕೆ ಸಪ್ತಮಿ ಗೌಡ ನಾಯಕಿ. ಈ ವಿಚಾರದಲ್ಲಿ ಅವರಿಗೆ ಖುಷಿ ಇದೆ. ಅವರು ಹುಟ್ಟುಹಬ್ಬದ ಆಚರಣೆಯಲ್ಲಿ ಭಾಗಿ ಆಗಿ ಮಾತನಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More