‘ಈ ಚಿತ್ರಕ್ಕೆ ರವಿಚಂದ್ರನ್ ವಿಲನ್​ ಆ್ಯಂಡ್ ಹೀರೋ ಎರಡೂ ಹೌದು​’; ದಿಗಂತ್

Updated on: May 20, 2023 | 12:01 PM

‘ಜಡ್ಜ್​ಮೆಂಟ್ ಡೇ’ ಸಿನಿಮಾದಲ್ಲಿ ದಿಗಂತ್ ರವಿಚಂದ್ರನ್, ಧನ್ಯಾ ರಾಮ್​ಕುಮಾರ್ ಮೊದಲಾದವರು ನಟಿಸುತ್ತಿದ್ದಾರೆ. ಇತ್ತೀಚೆಗೆ ಚಿತ್ರತಂಡ ಸುದ್ದಿಗೋಷ್ಠಿ ನಡೆಸಿತು. ಈ ವೇಳೆ ಹಲವು ವಿಚಾರಗಳ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿತು.

‘ಜಡ್ಜ್​ಮೆಂಟ್ ಡೇ’ ಸಿನಿಮಾದಲ್ಲಿ ದಿಗಂತ್ (Diganth), ರವಿಚಂದ್ರನ್, ಧನ್ಯಾ ರಾಮ್​ಕುಮಾರ್ ಮೊದಲಾದವರು ನಟಿಸುತ್ತಿದ್ದಾರೆ. ಇತ್ತೀಚೆಗೆ ಚಿತ್ರತಂಡ ಸುದ್ದಿಗೋಷ್ಠಿ ನಡೆಸಿತು. ಈ ವೇಳೆ ಹಲವು ವಿಚಾರಗಳ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿತು. ಸಿನಿಮಾ ಅಂದಮೇಲೆ ಸಾಮಾನ್ಯವಾಗಿ ವಿಲನ್ ಇರುತ್ತಾರೆ. ಈ ಚಿತ್ರದಲ್ಲಿ ವಿಲನ್ ಯಾರು ಎನ್ನುವ ಪ್ರಶ್ನೆ ಮೂಡಿತ್ತು. ಇದಕ್ಕೆ ದಿಗಂತ್ ಉತ್ತರ ನೀಡಿದ್ದಾರೆ. ‘ಈ ಚಿತ್ರದಲ್ಲಿ ವಿಲನ್ ಆ್ಯಂಡ್ ಹೀರೋ ಎರಡೂ ರವಿಚಂದ್ರನ್ ಅವರೇ’ ಎಂದಿದ್ದಾರೆ ದಿಗಂತ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More