ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯ: ಪೋಲಿಸ್ ಬಂದೋಬಸ್ತ್ ವೀಕ್ಷಿಸಲು ಆಗಮಿಸಿದ ಎಡಿಜಿಪಿ ಅಲೋಕ್ ಕುಮಾರ್

ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯ: ಪೋಲಿಸ್ ಬಂದೋಬಸ್ತ್ ವೀಕ್ಷಿಸಲು ಆಗಮಿಸಿದ ಎಡಿಜಿಪಿ ಅಲೋಕ್ ಕುಮಾರ್

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Jan 03, 2023 | 3:58 PM

ಬಂದೋಬಸ್ತ್ ವ್ಯವಸ್ಥೆಯನ್ನು ತಮ್ಮ ಪೊಲೀಸ್ ಸಿಬ್ಬಂದಿ ಅಚ್ಚುಕಟ್ಟಾಗಿ ಮಾಡಿದ್ದಾರೆ, ತಾನು ಮೇಲ್ವಿಚಾರಣೆಗಾಗಿ ಮಾತ್ರ ಬಂದಿರೋದು ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದರು.

ವಿಜಯಪುರ: ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ (Shri Siddeshwara Swamiji) ಅವರ ಅಂತಿಮ ದರ್ಶನಕ್ಕೆ ಜನ ಈಗಲೂ ಹರಿದು ಬರುತ್ತಿದ್ದಾರೆ. ಜನರ ನೂಕು ನುಗ್ಗುಲು ಹೆಚ್ಚಾದ ಕಾರಣ ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್ ಕುಮಾರ್ (Alok Kumar) ಅವರು ಸ್ಥಳಕ್ಕೆ ಅಗಮಿಸಿದ್ದಾರೆ. ಬಂದೋಬಸ್ತ್ ವ್ಯವಸ್ಥೆಯನ್ನು ತಮ್ಮ ಪೊಲೀಸ್ ಸಿಬ್ಬಂದಿ ಅಚ್ಚುಕಟ್ಟಾಗಿ ಮಾಡಿದ್ದಾರೆ, ತಾನು ಮೇಲ್ವಿಚಾರಣೆಗಾಗಿ ಮಾತ್ರ ಬಂದಿರೋದು ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ