AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಚೆನೈ ಹೈವೇ ಪರಿಶೀಲಿಸಿದ ಎಡಿಜಿಪಿ ಅಲೋಕ್ ಕುಮಾರ್: ಅಪಘಾತಗಳು ತಡೆಯಲು ಅಧಿಕಾರಿಗಳಿಗೆ ಸೂಚನೆ

ಬೆಂಗಳೂರು-ಚೆನೈ ಹೈವೇ ಪರಿಶೀಲಿಸಿದ ಎಡಿಜಿಪಿ ಅಲೋಕ್ ಕುಮಾರ್: ಅಪಘಾತಗಳು ತಡೆಯಲು ಅಧಿಕಾರಿಗಳಿಗೆ ಸೂಚನೆ

ನವೀನ್ ಕುಮಾರ್ ಟಿ.
| Edited By: |

Updated on: Sep 07, 2023 | 5:10 PM

Share

ಹೆದ್ದಾರಿಗಳಲ್ಲಿ ಅಪಘಾತ ಪ್ರಕರಣಗಳು ಹೆಚ್ಚಳ ಹಿನ್ನೆಲೆ ಜಿಲ್ಲೆಯ ಹೊಸಕೋಟೆ ಕೋಲಾರ ಹಾಗೂ ಚೆನೈ ಏಕ್ಸ್ ಪ್ರೇಸ್ ಕಾರಿಡಾರ್​​ನ್ನು ಎಡಿಜಿಪಿ ಅಲೋಕ್ ಕುಮಾರ್​​​ ಗುರುವಾರ ಪರಿಶೀಲನೆ ಮಾಡಿದ್ದಾರೆ. ಹೆದ್ದಾರಿ ಪರಿಶೀಲನೆ ನಡೆಸಿ ಅಪಘಾತಗಳು ತಡೆಯಲು ಅಧಿಕಾರಿಗಳಿಗೆ ಎಡಿಜಿಪಿ ಅಲೋಕ್ ಕುಮಾರ್​​​ ಹಲವು ಸೂಚನೆ ನೀಡಿದ್ದಾರೆ.

ಬೆಂಗಳೂರು ಗ್ರಾಮಾಂತರ, ಸೆಪ್ಟೆಂಬರ್​ 7: ಹೆದ್ದಾರಿಗಳಲ್ಲಿ ಅಪಘಾತ ಪ್ರಕರಣಗಳು ಹೆಚ್ಚಳ ಹಿನ್ನೆಲೆ ಜಿಲ್ಲೆಯ ಹೊಸಕೋಟೆ ಕೋಲಾರ ಹಾಗೂ ಚೆನೈ ಏಕ್ಸ್ ಪ್ರೇಸ್ ಕಾರಿಡಾರ್​​ನ್ನು ಎಡಿಜಿಪಿ ಅಲೋಕ್ ಕುಮಾರ್ (ADGP Alok Kumar)​​​ ಗುರುವಾರ ಪರಿಶೀಲನೆ ಮಾಡಿದ್ದಾರೆ. ಹೆದ್ದಾರಿ ಪರಿಶೀಲನೆ ನಡೆಸಿ ಅಪಘಾತಗಳು ತಡೆಯಲು ಅಧಿಕಾರಿಗಳಿಗೆ ಎಡಿಜಿಪಿ ಅಲೋಕ್ ಕುಮಾರ್​​​ ಹಲವು ಸೂಚನೆ ನೀಡಿದ್ದಾರೆ. ಈ ವೇಳೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ಸೇರಿದಂತೆ ಅಧಿಕಾರಿಗಳು ಸಾಥ್​ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ನವೀನ್ ಕುಮಾರ್ ಟಿ.
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More