ಬೆಂಗಳೂರು-ಚೆನೈ ಹೈವೇ ಪರಿಶೀಲಿಸಿದ ಎಡಿಜಿಪಿ ಅಲೋಕ್ ಕುಮಾರ್: ಅಪಘಾತಗಳು ತಡೆಯಲು ಅಧಿಕಾರಿಗಳಿಗೆ ಸೂಚನೆ
ಹೆದ್ದಾರಿಗಳಲ್ಲಿ ಅಪಘಾತ ಪ್ರಕರಣಗಳು ಹೆಚ್ಚಳ ಹಿನ್ನೆಲೆ ಜಿಲ್ಲೆಯ ಹೊಸಕೋಟೆ ಕೋಲಾರ ಹಾಗೂ ಚೆನೈ ಏಕ್ಸ್ ಪ್ರೇಸ್ ಕಾರಿಡಾರ್ನ್ನು ಎಡಿಜಿಪಿ ಅಲೋಕ್ ಕುಮಾರ್ ಗುರುವಾರ ಪರಿಶೀಲನೆ ಮಾಡಿದ್ದಾರೆ. ಹೆದ್ದಾರಿ ಪರಿಶೀಲನೆ ನಡೆಸಿ ಅಪಘಾತಗಳು ತಡೆಯಲು ಅಧಿಕಾರಿಗಳಿಗೆ ಎಡಿಜಿಪಿ ಅಲೋಕ್ ಕುಮಾರ್ ಹಲವು ಸೂಚನೆ ನೀಡಿದ್ದಾರೆ.
ಬೆಂಗಳೂರು ಗ್ರಾಮಾಂತರ, ಸೆಪ್ಟೆಂಬರ್ 7: ಹೆದ್ದಾರಿಗಳಲ್ಲಿ ಅಪಘಾತ ಪ್ರಕರಣಗಳು ಹೆಚ್ಚಳ ಹಿನ್ನೆಲೆ ಜಿಲ್ಲೆಯ ಹೊಸಕೋಟೆ ಕೋಲಾರ ಹಾಗೂ ಚೆನೈ ಏಕ್ಸ್ ಪ್ರೇಸ್ ಕಾರಿಡಾರ್ನ್ನು ಎಡಿಜಿಪಿ ಅಲೋಕ್ ಕುಮಾರ್ (ADGP Alok Kumar) ಗುರುವಾರ ಪರಿಶೀಲನೆ ಮಾಡಿದ್ದಾರೆ. ಹೆದ್ದಾರಿ ಪರಿಶೀಲನೆ ನಡೆಸಿ ಅಪಘಾತಗಳು ತಡೆಯಲು ಅಧಿಕಾರಿಗಳಿಗೆ ಎಡಿಜಿಪಿ ಅಲೋಕ್ ಕುಮಾರ್ ಹಲವು ಸೂಚನೆ ನೀಡಿದ್ದಾರೆ. ಈ ವೇಳೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ಸೇರಿದಂತೆ ಅಧಿಕಾರಿಗಳು ಸಾಥ್ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us