ಕೋವಿಡ್ ಸೋಂಕು ಬಂದ ಕೂಡಲೇ ಯಾರಿಗೂ ಆಕ್ಸಿಜನ್ ಕೊರತೆ ಇರುವುದಿಲ್ಲ. ಯಾರು ಆತಂಕಕ್ಕೆ ಒಳಗಾಗೋದು ಬೇಡ.

ಆದಿಚುಂಚನಗಿರಿ ಮಠದ ನಾಲ್ಕು ಮೆಡಿಕಲ್ ಆಸ್ಪತ್ರೆಯಲ್ಲಿ ಸರ್ಕಾರಕ್ಕೆ ಕೊಡಬೇಕಾದ ಬೆಡ್ ಗಳನ್ನು ಸರ್ಕಾರಕ್ಕೆ ನೀಡಿದ್ದೇವೆ - ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ


ಬೆಂಗಳೂರಿನಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿಕೆ. ರಾಜ್ಯದಲ್ಲಿ ಎರಡನೇ ಅಲೆ ಯಾವ ಮಟ್ಟಿಗೆ ಇದೆ ಅನ್ನೋದನ್ನು ಜನ ಅನುಭವಿಸುತ್ತಿದ್ದಾರೆ. ಆದಿಚುಂಚನಗಿರಿ ಮಠದ ನಾಲ್ಕು ಮೆಡಿಕಲ್ ಆಸ್ಪತ್ರೆಯಲ್ಲಿ ಸರ್ಕಾರಕ್ಕೆ ಕೊಡಬೇಕಾದ ಬೆಡ್ ಗಳನ್ನು ಸರ್ಕಾರಕ್ಕೆ ನೀಡಿದ್ದೇವೆ.

(adichunchanagiri mutt sri nirmalananda swamiji hand over covid beds in hospitals to government authorities)