ಅಲೆಕ್ಸಾ ಚಿತ್ರಕ್ಕಾಗಿ ನಿಜವಾಗಲೂ ರಕ್ತ ಸುರಿಸಿದ್ದಾರೆ ನಟಿ ಅದಿತಿ ಪ್ರಭುದೇವ..

ಅಲೆಕ್ಸಾ ಚಿತ್ರಕ್ಕಾಗಿ ನಿಜವಾಗಲೂ ರಕ್ತ ಸುರಿಸಿದ್ದಾರೆ ನಟಿ ಅದಿತಿ ಪ್ರಭುದೇವ..

ರಾಜೇಶ್ ದುಗ್ಗುಮನೆ
|

Updated on: Sep 23, 2023 | 9:15 AM

ನಟಿ ಅದಿತಿ ಪ್ರಭುದೇವ ಹಾಗೂ ಪವನ್ ತೇಜ್ ಮೊದಲಾದವರು ‘ಅಲೆಕ್ಸಾ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಅದಿತಿ ಪ್ರಭುದೇವ ಅವರು ಸಾಕಷ್ಟು ಫೈಟ್ ಕೂಡ ಮಾಡಿದ್ದಾರೆ. ಇದಕ್ಕಾಗಿ ಅವರು ಸಾಕಷ್ಟು ಶ್ರಮ ಹಾಕಿದ್ದಾರೆ. ಈ ಬಗ್ಗೆ ನಟ ಪವನ್ ತೇಜ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ನಟಿ ಅದಿತಿ ಪ್ರಭುದೇವ ಹಾಗೂ ಪವನ್ ತೇಜ್ (Pavan Tej) ಮೊದಲಾದವರು ‘ಅಲೆಕ್ಸಾ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಜೀವ ನಿರ್ದೇಶನ ಮಾಡಿದ್ದಾರೆ. ಈಗ ತಂಡ ಸಿನಿಮಾದ ಟೀಸರ್ ರಿಲೀಸ್ ಮಾಡಿದೆ. ಇದೊಂದು ಮರ್ಡರ್ ಮಿಸ್ಟರಿ ಕಥೆ ಇರುವ ಸಿನಿಮಾ. ಈ ಚಿತ್ರದಲ್ಲಿ ಅದಿತಿ ಪ್ರಭುದೇವ ಅವರು ಸಾಕಷ್ಟು ಫೈಟ್ ಕೂಡ ಮಾಡಿದ್ದಾರೆ. ಇದಕ್ಕಾಗಿ ಅವರು ಸಾಕಷ್ಟು ಶ್ರಮ ಹಾಕಿದ್ದಾರೆ. ಈ ಬಗ್ಗೆ ನಟ ಪವನ್ ತೇಜ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ‘ಅದಿತಿ ಅವರು ನನ್ನ ಮುಂದೆ ಕೈ ಮುರಿದುಕೊಂಡಿದ್ದಾರೆ. ರಕ್ತ ಸುರಿಸಿದ್ದಾರೆ’ ಎಂದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ