‘ತೋತಾಪುರಿ’ ಸಿನಿಮಾ ಯಾಕಷ್ಟು ವಿಶೇಷ? ಅದಿತಿ ಪ್ರಭುದೇವ ವಿವರಿಸಿದ್ದು ಹೀಗೆ
ಈ ಸಿನಿಮಾ ಬಗ್ಗೆ ಅದಿತಿ ಪ್ರಭುದೇವ ಅವರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾ ಕುರಿತು ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಜಗ್ಗೇಶ್ (Jaggesh), ಅದಿತಿ ಪ್ರಭುದೇವ, ಡಾಲಿ ಧನಂಜಯ, ದತ್ತಣ್ಣ ಮೊದಲಾದವರು ನಟಿಸಿರುವ ‘ತೋತಾಪುರಿ’ ಚಿತ್ರ (Totapuri Movie) ಸೆಪ್ಟೆಂಬರ್ 30ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾ ಬಗ್ಗೆ ಅದಿತಿ ಪ್ರಭುದೇವ ಅವರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾ ಕುರಿತು ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಸಿನಿಮಾ ಯಾಕಿಷ್ಟು ವಿಶೇಷ ಎಂಬುದನ್ನು ಅವರು ವಿವರಿಸಿದ್ದಾರೆ.
Published on: Sep 28, 2022 08:59 PM
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

