ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
Adivi Sesh movies: ಬೆಂಗಳೂರಿನ ಜಿಟಿ ಮಾಲ್ಗೆ ಬಂದಿದ್ದ ನಟ ಅಡಿವಿಶೇಷ್, ಮಾಲ್ನಲ್ಲಿ ತಮ್ಮ ಸಿನಿಮಾ ಪ್ರದರ್ಶನ ಆಗುತ್ತಿದ್ದ ಸಮಯದಲ್ಲಿ ಬಂದು ಪ್ರೇಕ್ಷಕರೊಡನೆ ಮಾತನಾಡಿದರು. ಈ ವೇಳೆ ನಟ ಅಡಿವಿಶೇಷ್ ಅವರೊಟ್ಟಿಗೆ ಕೈಕುಲುಕಲು ಜನ ಮುಗಿಬಿದ್ದರು. ಪ್ರೇಕ್ಷಕರೊಟ್ಟಿಗೆ ಮಾತನಾಡಿದ ಅಡಿವಿಶೇಷ್, ತಮ್ಮ ಸಿನಿಮಾಕ್ಕೆ ಪ್ರೀತಿ ನೀಡುತ್ತಿರುವುದಕ್ಕೆ ಧನ್ಯವಾದ ಅರ್ಪಿಸಿದರು. ಅವರೊಟ್ಟಿಗೆ ನಟ, ನಿರ್ದೇಶಕ ಅನುರಾಗ್ ಕಶ್ಯಪ್ ಸಹ ಇದ್ದರು.
ತೆಲುಗು ಚಿತ್ರರಂಗದ ನಟ ಅಡಿವಿಶೇಷ್ (Adivishesh) ನಟನೆಯ ‘ಡಕಾಯತ್’ ಸಿನಿಮಾ ಕಳೆದ ವಾರ ಬಿಡುಗಡೆ ಆಗಿ ಉತ್ತಮ ಪ್ರದರ್ಶನ ಕಾಣುತ್ತಿದೆ. ನಿನ್ನೆ ಬೆಂಗಳೂರಿನ ಜಿಟಿ ಮಾಲ್ಗೆ ಬಂದಿದ್ದ ಅಡಿವಿಶೇಷ್, ಮಾಲ್ನಲ್ಲಿ ತಮ್ಮ ಸಿನಿಮಾ ಪ್ರದರ್ಶನ ಆಗುತ್ತಿದ್ದ ಸಮಯದಲ್ಲಿ ಬಂದು ಪ್ರೇಕ್ಷಕರೊಡನೆ ಮಾತನಾಡಿದರು. ಈ ವೇಳೆ ನಟ ಅಡಿವಿಶೇಷ್ ಅವರೊಟ್ಟಿಗೆ ಕೈಕುಲುಕಲು ಜನ ಮುಗಿಬಿದ್ದರು. ಪ್ರೇಕ್ಷಕರೊಟ್ಟಿಗೆ ಮಾತನಾಡಿದ ಅಡಿವಿಶೇಷ್, ತಮ್ಮ ಸಿನಿಮಾಕ್ಕೆ ಪ್ರೀತಿ ನೀಡುತ್ತಿರುವುದಕ್ಕೆ ಧನ್ಯವಾದ ಅರ್ಪಿಸಿದರು. ಅವರೊಟ್ಟಿಗೆ ನಟ, ನಿರ್ದೇಶಕ ಅನುರಾಗ್ ಕಶ್ಯಪ್ ಸಹ ಇದ್ದರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್ ನಾಮಿನೇಟ್
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು

