Aero India 2023 Live: ಪ್ರಧಾನಿ ಮೋದಿ ಚಾಲನೆ; ಇಲ್ಲಿದೆ ಏರ್ ಶೋ ಲೈವ್
ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಐದು ದಿನಗಳ ಕಾಲ ನಡೆಯುವ 14ನೇ ಆವೃತ್ತಿಯ ಏರೋ ಇಂಡಿಯಾ ಶೋ ಅನ್ನು ಇಂದು (ಫೆ.13) ಪ್ರಧಾನಿಗಳು ಉದ್ಘಾಟನೆ ಮಾಡಿದರು.
ಬೆಂಗಳೂರು: ನಗರದ ಯಲಹಂಕದ ವಾಯುನೆಲೆಯಲ್ಲಿ ಐದು ದಿನಗಳ ಕಾಲ ನಡೆಯುವ 14ನೇ ಆವೃತ್ತಿಯ ಏರೋ ಇಂಡಿಯಾ ಶೋ ಅನ್ನು ಇಂದು (ಫೆ.13) ಪ್ರಧಾನಿಗಳು ಉದ್ಘಾಟನೆ ಮಾಡಿದರು. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಪ್ರಧಾನಿಗಳು ಭಾರತದ ರಕ್ಷಣಾ ಪಡೆಗಳ ವಿಶೇಷ ಟೊಪ್ಪಿಯನ್ನು ಧರಿಸಿ ಬಂದಿದ್ದು ವಿಶೇಷ. ಇಲ್ಲಿದೆ ಲೈವ್
Follow Us
Latest Videos
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು

