ಗುಜರಾತ್‌ನ ದಾಹೋದ್ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್ ರಾಜ್ಯದ ದಾಹೋದ್ ಜಿಲ್ಲೆಯಲ್ಲಿ ಬರೋಬ್ಬರಿ 32 ವರ್ಷಗಳ ನಂತರ ಹುಲಿಯೊಂದು ಕಾಣಿಸಿಕೊಂಡಿದೆ. ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ಹುಲಿ ಕಾಣಿಸಿಕೊಂಡಿರುವುದು ಅಚ್ಚರಿಯ ಸಂಗತಿಯಾಗಿದೆ. ಈ ವಿಡಿಯೋವನ್ನು ಸುಶಾಂತ ನಂದ ಎಕ್ಸ್ ಪೇಜಿನಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ಗುಜರಾತ್ ಹುಲಿ, ಸಿಂಹ ಮತ್ತು ಚಿರತೆ ಇರುವ ಏಕೈಕ ರಾಜ್ಯವಾಗಿದೆ. ಹೀಗಾಗಿಯೇ ಈ ರಾಜ್ಯ ಪ್ರವಾಸಿಗರನ್ನು ಸೆಳೆಯುತ್ತಿದೆ.
ಅಹಮದಾಬಾದ್, ಮೇ 22: ಗುಜರಾತ್ (Gujarat) ರಾಜ್ಯದ ದಾಹೋದ್ ಜಿಲ್ಲೆಯಲ್ಲಿ ಬರೋಬ್ಬರಿ 32 ವರ್ಷಗಳ ನಂತರ ಹುಲಿಯೊಂದು ಕಾಣಿಸಿಕೊಂಡಿದೆ. ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ಹುಲಿ ಕಾಣಿಸಿಕೊಂಡಿರುವುದು ಅಚ್ಚರಿಯ ಸಂಗತಿಯಾಗಿದೆ. ಈ ವಿಡಿಯೋವನ್ನು ಸುಶಾಂತ ನಂದ ಎಕ್ಸ್ ಪೇಜಿನಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ಗುಜರಾತ್ ಹುಲಿ, ಸಿಂಹ ಮತ್ತು ಚಿರತೆ ಇರುವ ಏಕೈಕ ರಾಜ್ಯವಾಗಿದೆ. ಹೀಗಾಗಿಯೇ ಈ ರಾಜ್ಯ ಪ್ರವಾಸಿಗರನ್ನು ಸೆಳೆಯುತ್ತಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos