ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ

Updated on: May 22, 2025 | 7:32 PM

ಗುಜರಾತ್ ರಾಜ್ಯದ ದಾಹೋದ್ ಜಿಲ್ಲೆಯಲ್ಲಿ ಬರೋಬ್ಬರಿ 32 ವರ್ಷಗಳ ನಂತರ ಹುಲಿಯೊಂದು ಕಾಣಿಸಿಕೊಂಡಿದೆ. ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ಹುಲಿ ಕಾಣಿಸಿಕೊಂಡಿರುವುದು ಅಚ್ಚರಿಯ ಸಂಗತಿಯಾಗಿದೆ. ಈ ವಿಡಿಯೋವನ್ನು ಸುಶಾಂತ ನಂದ ಎಕ್ಸ್ ಪೇಜಿನಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ಗುಜರಾತ್ ಹುಲಿ, ಸಿಂಹ ಮತ್ತು ಚಿರತೆ ಇರುವ ಏಕೈಕ ರಾಜ್ಯವಾಗಿದೆ. ಹೀಗಾಗಿಯೇ ಈ ರಾಜ್ಯ ಪ್ರವಾಸಿಗರನ್ನು ಸೆಳೆಯುತ್ತಿದೆ.

ಅಹಮದಾಬಾದ್, ಮೇ 22: ಗುಜರಾತ್ (Gujarat) ರಾಜ್ಯದ ದಾಹೋದ್ ಜಿಲ್ಲೆಯಲ್ಲಿ ಬರೋಬ್ಬರಿ 32 ವರ್ಷಗಳ ನಂತರ ಹುಲಿಯೊಂದು ಕಾಣಿಸಿಕೊಂಡಿದೆ. ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ಹುಲಿ ಕಾಣಿಸಿಕೊಂಡಿರುವುದು ಅಚ್ಚರಿಯ ಸಂಗತಿಯಾಗಿದೆ. ಈ ವಿಡಿಯೋವನ್ನು ಸುಶಾಂತ ನಂದ ಎಕ್ಸ್ ಪೇಜಿನಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ಗುಜರಾತ್ ಹುಲಿ, ಸಿಂಹ ಮತ್ತು ಚಿರತೆ ಇರುವ ಏಕೈಕ ರಾಜ್ಯವಾಗಿದೆ. ಹೀಗಾಗಿಯೇ ಈ ರಾಜ್ಯ ಪ್ರವಾಸಿಗರನ್ನು ಸೆಳೆಯುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More