ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಕಲರ್ಸ್ ಕನ್ನಡ ಹೊಸ ಹೊಸ ಧಾರಾವಾಹಿಗಳ ಮೂಲಕ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ಈಗ ವಾಹಿನಿಯಲ್ಲಿ ಹೊಸ ಧಾರಾವಾಹಿಯೊಂದು ಪ್ರಸಾರ ಕಾಣಲು ರೆಡಿ ಆಗಿದೆ. ಅದುವೇ ರಾಣಿ. ‘ಕೃಷ್ಣ ತುಳಸಿ’‘ಕೃಷ್ಣ ಸುಂದರಿ’ ಮೊದಲಾದ ಧಾರಾವಾಹಿಗಳಲ್ಲಿ ನಟಿಸಿದ ಅನುಭವ ಅವರಿಗೆ ಇದೆ. ಆ ಬಗ್ಗೆ ಇಲ್ಲಿದೆ ವಿವರ.
ಕನ್ನಡದಲ್ಲಿ ಕೃಷ್ಣ ಸುಂದರಿ, ‘ಮುದ್ದು ಮಣಿಗಳು’ ಧಾರಾವಾಹಿಯಲ್ಲಿ ನಟಿಸಿರೋ ಅನುಭವ ಇರುವ ಐಶ್ವರ್ಯಾ ಅವರ ಹೊಸ ಧಾರಾವಾಹಿ ಬರುತ್ತಿದೆ. ಅದುವೇ, ‘ರಾಣಿ’. ಕಲರ್ಸ್ ಕನ್ನಡದಲ್ಲಿ ಈ ಧಾರಾವಾಹಿ ಪ್ರಸಾರ ಕಾಣಲಿದೆ. ಬಿಗ್ ಬಾಸ್ ಮುಗಿದ ಬಳಿಕ ಈ ಧಾರಾವಾಹಿ ಪ್ರಸಾರ ಕಾಣುವ ನಿರೀಕ್ಷೆ ಇದೆ. ಧನ್ವಿ ಅವರು ಈ ಧಾರಾವಾಹಿಯಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಜೈಲಿನ ಕೈದಿಯೊಬ್ಬಳಿಗೆ ಹುಟ್ಟಿದ ಮಗುವಿನ ಕಥೆ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

