ಆರ್ಸಿಬಿ ಅದ್ಭುತ ವಿನ್ ಬಳಿಕ ಕೊಹ್ಲಿ ನಗು ನೋಡಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಅದ್ಭುತ ಗೆಲುವನ್ನು ದಾಖಲಿಸಿದೆ. ಈ ಪಂದ್ಯವನ್ನು ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದರು. ಕೊನೆಗೂ ಆರ್ಸಿಬಿ ಅದ್ಭುತ ಗೆಲುವು ದಾಖಲಿಸಿದೆ. ಈ ಮಧ್ಯೆ ವಿರಾಟ್ ಕೊಹ್ಲಿ ನಗು ಗಮನ ಸೆಳೆದಿದೆ. ಆ ವಿಡಿಯೋ ಇಲ್ಲಿದೆ.
ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್ಸಿಬಿ ನಡುವಿನ ಪಂದ್ಯದಲ್ಲಿ ಬೆಂಗಳೂರು ತಂಡ ಅದ್ಭುತ ಗೆಲುವು ಸಾಧಿಸಿದೆ. ಕೇವಲ 76 ರನ್ಗಳ ಟಾರ್ಗೆಟ್ ಅನ್ನು 6.3 ಓವರ್ಗಳಲ್ಲಿ ತಂಡ ಪೂರ್ಣಗೊಳಿಸಿದೆ. ವಿನ್ ಆದ ಬಳಿಕ ಕೊಹ್ಲಿ ಅವರ ಮುದ್ದಾದ ನಗುವಿನ ವಿಡಿಯೋ ವೈರಲ್ ಆಗಿದೆ. ಅವರು ಮೈದಾನದಲ್ಲಿ ತುಂಬಾನೇ ಅಗ್ರೆಷನ್ ತೋರಿಸುತ್ತಾರೆ. ಅದೇ ರೀತಿ ಅವರ ಮುದ್ದಾದ ನಗುವಿನ ವಿಡಿಯೋ ಕೂಡ ವೈರಲ್ ಆಗುತ್ತದೆ. ವಿಡಿಯೋ ಮೇಲ್ಭಾಗದಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Apr 28, 2026 08:38 AM
Follow Us
Latest Videos
ಸಲಾಲ್ ಡ್ಯಾಂನ ಗೇಟ್ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ

