ಆರ್​​ಸಿಬಿ ಅದ್ಭುತ ವಿನ್ ಬಳಿಕ ಕೊಹ್ಲಿ ನಗು ನೋಡಿ

Updated on: Apr 28, 2026 | 10:06 AM

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಅದ್ಭುತ ಗೆಲುವನ್ನು ದಾಖಲಿಸಿದೆ. ಈ ಪಂದ್ಯವನ್ನು ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದರು. ಕೊನೆಗೂ ಆರ್​​ಸಿಬಿ ಅದ್ಭುತ ಗೆಲುವು ದಾಖಲಿಸಿದೆ. ಈ ಮಧ್ಯೆ ವಿರಾಟ್ ಕೊಹ್ಲಿ ನಗು ಗಮನ ಸೆಳೆದಿದೆ. ಆ ವಿಡಿಯೋ ಇಲ್ಲಿದೆ. 

ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್​​ಸಿಬಿ ನಡುವಿನ ಪಂದ್ಯದಲ್ಲಿ ಬೆಂಗಳೂರು ತಂಡ ಅದ್ಭುತ ಗೆಲುವು ಸಾಧಿಸಿದೆ. ಕೇವಲ 76 ರನ್​​ಗಳ ಟಾರ್ಗೆಟ್​​ ಅನ್ನು 6.3 ಓವರ್​​ಗಳಲ್ಲಿ ತಂಡ ಪೂರ್ಣಗೊಳಿಸಿದೆ. ವಿನ್ ಆದ ಬಳಿಕ ಕೊಹ್ಲಿ ಅವರ ಮುದ್ದಾದ ನಗುವಿನ ವಿಡಿಯೋ ವೈರಲ್ ಆಗಿದೆ. ಅವರು ಮೈದಾನದಲ್ಲಿ ತುಂಬಾನೇ ಅಗ್ರೆಷನ್ ತೋರಿಸುತ್ತಾರೆ. ಅದೇ ರೀತಿ ಅವರ ಮುದ್ದಾದ ನಗುವಿನ ವಿಡಿಯೋ ಕೂಡ ವೈರಲ್ ಆಗುತ್ತದೆ. ವಿಡಿಯೋ ಮೇಲ್ಭಾಗದಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Apr 28, 2026 08:38 AM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More