ಯುಎಇಯ ಶಾರ್ಜಾದಲ್ಲಿ ಭಾರೀ ಪ್ರವಾಹ; ನೀರಿನಲ್ಲಿ ಮುಳುಗಿದ ವಾಹನಗಳು

Updated on: Mar 27, 2026 | 11:04 PM

ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನ ಶಾರ್ಜಾ ನಗರದಲ್ಲಿ, ಭಾರೀ ಮಳೆಯಿಂದ ಉಂಟಾದ ಪ್ರವಾಹದಿಂದಾಗಿ ಅನೇಕ ವಾಹನಗಳು ಮುಳುಗಿ ಹೋಗಿವೆ. ಶಾರ್ಜಾ ನಗರದಲ್ಲಿ ಭಾರೀ ಮಳೆಯಾಗಿದ್ದು, ಅನೇಕ ವಾಹನಗಳು ನೀರಿನಲ್ಲಿ ಮುಳುಗಿವೆ. ರಸ್ತೆಗಳಲ್ಲಿ ಹೊಂಡಗಳು ನಿರ್ಮಾಣವಾಗಿದ್ದು, ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಯುಎಇಯ ಶಾರ್ಜಾದಲ್ಲಿ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗಳಲ್ಲಿ ವಾಹನಗಳು ಸಿಲುಕಿಕೊಂಡವು. ಭಾರೀ ಮಳೆಯ ನಂತರ ಶಾರ್ಜಾದ ಜಮಾಲ್ ಅಬ್ದುನ್ನಸಿರ್ ಬೀದಿಯಲ್ಲಿ ಪ್ರವಾಹ ಸಂಭವಿಸಿದೆ. ಇದರ ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.

ಶಾರ್ಜಾ, ಮಾರ್ಚ್ 27: ಯುನೈಟೆಡ್ ಅರಬ್ ಎಮಿರೇಟ್ಸ್‌ನ (ಯುಎಇ) ಶಾರ್ಜಾ ನಗರದಲ್ಲಿ ಭಾರೀ ಮಳೆಯಾಗಿದ್ದು, ಅನೇಕ ವಾಹನಗಳು ನೀರಿನಲ್ಲಿ ಮುಳುಗಿವೆ. ರಸ್ತೆಗಳಲ್ಲಿ ಹೊಂಡಗಳು ನಿರ್ಮಾಣವಾಗಿದ್ದು, ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಯುಎಇಯ ಶಾರ್ಜಾದಲ್ಲಿ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗಳಲ್ಲಿ ವಾಹನಗಳು ಸಿಲುಕಿಕೊಂಡವು. ಭಾರೀ ಮಳೆಯ ನಂತರ ಶಾರ್ಜಾದ ಜಮಾಲ್ ಅಬ್ದುನ್ನಸಿರ್ ಬೀದಿಯಲ್ಲಿ ಪ್ರವಾಹ (Flood) ಸಂಭವಿಸಿದೆ. ಇದರ ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More