Bigg Boss Kannada: ವೈಲ್ಡ್ ಕಾರ್ಡ್ ಎಂಟ್ರಿ ಬಳಿಕ ಬಿಗ್ ಬಾಸ್ನಲ್ಲಿ ಸ್ಟಾರ್ಟ್ ಆಯ್ತು ಫೈಟ್; ನೆಲಕ್ಕೆ ಬಿದ್ದ ಸಂತೋಷ್
ಬಿಗ್ ಬಾಸ್ ಕನ್ನಡ: ದೊಡ್ಮನೆಯಲ್ಲಿ ಕಿತ್ತಾಟಗಳು ಹೊಸದಲ್ಲ. ಕಳೆದ ಎರಡು ವಾರಗಳಿಂದ ಬಿಗ್ ಬಾಸ್ ಮನೆ ಕೂಲ್ ಆಗಿತ್ತು. ಈಗ ಮತ್ತೆ ದೊಡ್ಮನೆಯಲ್ಲಿ ಕಲಹ ಶುರವಾಗಿದೆ. ಸ್ನೇಹಿತ್ ಹಾಗೂ ಸಂತೋಷ್ ಕಿತ್ತಾಡಿಕೊಂಡಿದ್ದಾರೆ.
‘ಬಿಗ್ ಬಾಸ್’ (Bigg Boss House) ಮನೆಯಲ್ಲಿ ಕಳೆದ ಕೆಲ ವಾರಗಳಿಂದ ಅಷ್ಟೊಂದು ದೊಡ್ಡ ಫೈಟ್ ನಡೆದಿರಲಿಲ್ಲ. ಈಗ ಬಿಗ್ ಬಾಸ್ ಮನೆಯಲ್ಲಿ ಮತ್ತೆ ಕಿತ್ತಾಟ ಶುರುವಾಗಿದೆ. ವೈಲ್ಡ್ ಕಾರ್ಡ್ ಮೂಲಕ ಅವಿನಾಶ್ ಶೆಟ್ಟಿ ಹಾಗೂ ಪವಿ ಪೂವಪ್ಪ ಎಂಟ್ರಿ ಆಗಿದೆ. ಈ ಬೆನ್ನಲ್ಲೇ ಕ್ಯಾಪ್ಟನ್ಸಿಗೆ ಟಾಸ್ಕ್ ಶುರುವಾಗಿದೆ. ಈ ವೇಳೆ ಸ್ಪರ್ಧಿಗಳ ಮಧ್ಯೆ ಕಿತ್ತಾಟ ಶುರುವಾಗಿದೆ. ಸಂತೋಷ್ ಅವರನ್ನು ವಿನಯ್ ತಳ್ಳಿದ್ದಾರೆ. ಆ ಬಳಿಕ ಸ್ನೇಹಿತ್ನ ಸಂತೋಷ್ ತಳ್ಳಿದ್ದಾರೆ. ಈ ಮೂಲಕ ದೊಡ್ಮನೆಯಲ್ಲಿ ಮತ್ತೆ ಕಲಹ ಶುರುವಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Nov 28, 2023 09:22 AM
Follow Us
Latest Videos
ಸಲಾಲ್ ಡ್ಯಾಂನ ಗೇಟ್ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ

