‘ಅಲ್ಲಿ ಬರುವ ಪಾತ್ರಗಳು ನನಗೆ ಸೇರಿದ್ದು’; ‘ಹೆಡ್ ಬುಷ್’ ವಿವಾದದ ಬಗ್ಗೆ ಅಗ್ನಿ ಶ್ರೀಧರ್ ಮಾತು
‘ಹೆಡ್ ಬುಷ್’ ಸಿನಿಮಾ ವಿವಾದದಲ್ಲಿ ಸಿಲುಕಿದೆ. ಸಿನಿಮಾ ಬಗ್ಗೆ ಜಯರಾಜ್ ಮಗ ಅಜಿತ್ ಜಯರಾಜ್ ವಿರೋಧ ವ್ಯಕ್ತಪಡಿಸಿದ್ದಾರೆ. ಈ ವಿವಾದಕ್ಕೆ ಸಂಬಂಧಿಸಿದಂತೆ ಈ ಸಿನಿಮಾದ ಕಥೆ ಬರೆದಿರುವ ಅಗ್ನಿ ಶ್ರೀಧರ್ ಮಾತನಾಡಿದ್ದಾರೆ.
ಅಂಡರ್ವರ್ಲ್ಡ್ ಡಾನ್ ಆಗಿದ್ದ ಜಯರಾಜ್ ಜೀವನ ಕಥೆ ಆಧರಿಸಿ ಸ್ಯಾಂಡಲ್ವುಡ್ನಲ್ಲಿ ಸಿನಿಮಾ ಸಿದ್ಧಗೊಳ್ಳುತ್ತಿದೆ. ‘ಹೆಡ್ ಬುಷ್’ (Head Bush) ಎಂದು ನಾಮಕರಣ ಮಾಡಿರುವ ಈ ಚಿತ್ರದಲ್ಲಿ ಜಯರಾಜ್ ಪಾತ್ರದಲ್ಲಿ ಧನಂಜಯ (Dhananjaya) ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾ ಮೇಲೆ ಪ್ರೇಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇದೆ. ಈಗ ಸಿನಿಮಾ ವಿವಾದದಲ್ಲಿ ಸಿಲುಕಿದೆ. ಸಿನಿಮಾ ಬಗ್ಗೆ ಜಯರಾಜ್ ಮಗ ಅಜಿತ್ ಜಯರಾಜ್ ವಿರೋಧ ವ್ಯಕ್ತಪಡಿಸಿದ್ದಾರೆ. ಈ ವಿವಾದಕ್ಕೆ ಸಂಬಂಧಿಸಿದಂತೆ ಈ ಸಿನಿಮಾದ ಕಥೆ ಬರೆದಿರುವ ಅಗ್ನಿ ಶ್ರೀಧರ್ ಮಾತನಾಡಿದ್ದಾರೆ. ‘ಒಂದು ಕಾಲಘಟ್ಟದಲ್ಲಿ ನಡೆದಿದ್ದನ್ನು ನಾನು ದಾಖಲು ಮಾಡಿದ್ದೇನೆ. ಇದು ನನ್ನ ಸ್ಟೋರಿ. ಅಲ್ಲಿ ಬರುವ ಮಾತ್ರಗಳು ನನಗೆ ಸೇರಿದ್ದು, ಉಳಿದವರಿಗಲ್ಲ’ ಎಂದಿದ್ದಾರೆ ಅವರು.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
