‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ವೈರಲ್ ಆಗಿದೆ. ಈ ಪ್ರೋಮೋದಲ್ಲಿ ಹಠ ಇಬ್ಬರನ್ನೂ ಒಂದು ಮಾಡಲು ಬಿಡುತ್ತಿಲ್ಲ ಎಂದು ಹೇಳಲಾಗುತ್ತಾ ಇದೆ. ಈ ಪ್ರೋಮೋ ಗಮನ ಸೆಳೆದಿದೆ. ಬ್ರೋ ಗೌಡ ಅವರು ಈ ಧಾರಾವಾಹಿಯಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾ ಇದ್ದಾರೆ. ವರ್ಷಿಣಿ ಗೌಡ ಈ ಧಾರಾವಾಹಿಗೆ ನಾಯಕಿ.
‘ಅಗ್ನಿಸಾಕ್ಷಿ’ ಧಾರಾವಾಹಿ ಮತ್ತೆ ಬರೋಕೆ ರೆಡಿ ಆಗಿದೆ. ಈ ಧಾರಾವಾಹಿಯಲ್ಲಿ ಶಮಂತ್ ಬ್ರೋ ಗೌಡ ಹಾಗೂ ವರ್ಷಿಣಿ ಗೌಡ ನಟಿಸುತ್ತಿದ್ದಾರೆ. ಈ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್ ಆಗಿದೆ. ‘ಹಠ ಇಬ್ಬರನ್ನೂ ಹತ್ತಿರ ಆಗೋಕೆ ಬಿಡ್ತಿಲ್ಲ , ಆದರೆಮ ಮನಸ್ಸು ದೂರ ಆಗೋಕೆ ಒಪ್ಪುತ್ತಿಲ್ಲ’ ಎನ್ನುವ ಕ್ಯಾಪ್ಶನ್ ನೀಡಲಾಗಿದೆ. ಸಂಪೂರ್ಣ ಪ್ರೋಮೋ ಕೂಡ ಅದೇ ರೀತಿಯಲ್ಲಿ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ

