‘ಗೌರವ ಇಲ್ಲದ ಕಡೆ ಇರಲ್ಲ, ಚೆನ್ನಾಗಿದ್ದಾಗಲೇ ಸಿನಿಮಾ ಇಂಡಸ್ಟ್ರಿ ಬಿಡ್ತಾ ಇದೀನಿ’; ಗಟ್ಟಿ ನಿರ್ಧಾರ ಮಾಡಿದ ಜೆಕೆ

‘ಗೌರವ ಇಲ್ಲದ ಕಡೆ ಇರಲ್ಲ, ಚೆನ್ನಾಗಿದ್ದಾಗಲೇ ಸಿನಿಮಾ ಇಂಡಸ್ಟ್ರಿ ಬಿಡ್ತಾ ಇದೀನಿ’; ಗಟ್ಟಿ ನಿರ್ಧಾರ ಮಾಡಿದ ಜೆಕೆ

ರಾಜೇಶ್ ದುಗ್ಗುಮನೆ
| Updated By: ಮಂಜುನಾಥ ಸಿ.

Updated on:Jun 03, 2023 | 3:57 PM

‘ಗೌರವ ಇಲ್ಲದ ಕಡೆ ನಾನು ಇರಲ್ಲ. ಜನರಿಂದ ಸಾಕಷ್ಟು ಪ್ರೀತಿ ಸಿಕ್ಕಿದೆ. ಚೆನ್ನಾಗಿದ್ದಾಗಲೇ ಸಿನಿಮಾ ಇಂಡಸ್ಟ್ರಿ ಬಿಡ್ತಾ ಇದೀನಿ’ ಎಂದಿದ್ದಾರೆ ಜೆಕೆ.

ನಟ ಜೆಕೆ ಅವರು ‘ಅಶ್ವಿನಿ ನಕ್ಷತ್ರ’ ಧಾರಾವಾಹಿ (Agnisakshi Serial) ಮೂಲಕ ಫೇಮಸ್ ಆದವರು. ಅವರು ಸಾಕಷ್ಟು ಸಿನಿಮಾಗಳಲ್ಲೂ ನಟಿಸುತ್ತಿದ್ದಾರೆ. ಅವರ ನಟನೆಯ ‘ಆ ಕರಾಳ ರಾತ್ರಿ’ ಸಿನಿಮಾ ವಿಮರ್ಶೆಯಲ್ಲಿ ಗೆದ್ದಿತು. ಈಗ ಅವರು ಸಿನಿಮಾ ಇಂಡಸ್ಟ್ರಿ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ. ‘ಗೌರವ ಇಲ್ಲದ ಕಡೆ ನಾನು ಇರಲ್ಲ. ಜನರಿಂದ ಸಾಕಷ್ಟು ಪ್ರೀತಿ ಸಿಕ್ಕಿದೆ. ಚೆನ್ನಾಗಿದ್ದಾಗಲೇ ಸಿನಿಮಾ ಇಂಡಸ್ಟ್ರಿ ಬಿಡ್ತಾ ಇದೀನಿ’ ಎಂದಿದ್ದಾರೆ ಜೆಕೆ (JK). ಅವರು ಹೇಳಿರುವ ಪೂರ್ತಿ ವಿಚಾರ ವಿಡಿಯೋದಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Jun 03, 2023 07:59 AM