ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ ಪೋಸ್ಟರ್ಗೆ ಹಾಲಿನ ಅಭಿಷೇಕ ಮಾಡಿದ ಫ್ಯಾನ್ಸ್
ಬಳ್ಳಾರಿ ಜಿಲ್ಲೆಯ ಬಾದನಹಟ್ಟಿ ಗ್ರಾಮದಲ್ಲಿ ‘ವಿಕ್ರಾಂತ್ ರೋಣ’ ಸಿನಿಮಾ ಪೋಸ್ಟರ್ಗೆ ಫ್ಯಾನ್ಸ್ ಹಾಲಿನ ಅಭಿಷೇಕ ಮಾಡಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ.
ಸುದೀಪ್ (Sudeep) ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ (Vikrant Rona Movie) ತೆರೆಗೆ ಬರೋಕೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಸಿನಿಮಾಗೆ ಚಿತ್ರತಂಡ ಭರ್ಜರಿ ಪ್ರಚಾರ ನೀಡುತ್ತಿದೆ. ಈ ಮಧ್ಯೆ ಫ್ಯಾನ್ಸ್ ಕೂಡ ಸಿನಿಮಾ ಸ್ವಾಗತಕ್ಕೆ ರೆಡಿ ಆಗುತ್ತಿದ್ದಾರೆ. ಬಳ್ಳಾರಿ ಜಿಲ್ಲೆಯ ಬಾದನಹಟ್ಟಿ ಗ್ರಾಮದಲ್ಲಿ ‘ವಿಕ್ರಾಂತ್ ರೋಣ’ ಸಿನಿಮಾ ಪೋಸ್ಟರ್ಗೆ ಫ್ಯಾನ್ಸ್ ಹಾಲಿನ ಅಭಿಷೇಕ ಮಾಡಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಈ ಚಿತ್ರ ಜುಲೈ 28ರಂದು ತೆರೆಗೆ ಬರುತ್ತಿದೆ.
Published on: Jul 09, 2022 11:09 AM
Latest Videos