Video: ಮೂರು ವರ್ಷದ ಮಗುವಿನ ಮೇಲೆ ಕಾರು ಹತ್ತಿಸಿದ ಅಪ್ರಾಪ್ತ, ಕಾರಡಿಯಿಂದ ತೆವಳುತ್ತಾ ಬಂದ ಬಾಲಕಿ

Updated on: Oct 30, 2025 | 8:25 AM

ಅಪ್ರಾಪ್ತ ಬಾಲಕನೊಬ್ಬ ಮೂರು ವರ್ಷದ ಬಾಲಕಿ ಮೇಲೆ ಕಾರು ಹತ್ತಿಸಿರುವ ಘಟನೆ ಗುಜರಾತ್​ನ ಅಹಮಾಬಾದ್​ನಲ್ಲಿ ನಡೆದಿದೆ. ಅಹಮದಾಬಾದ್‌ನ ನೋಬಲ್‌ನಗರ ಪ್ರದೇಶದಲ್ಲಿ, ಮೂರು ವರ್ಷದ ಬಾಲಕಿಯ ಮೇಲೆ ಕಾರು ಹರಿದ ಆಘಾತಕಾರಿ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆದರೆ, ಬಾಲಕಿ ವಾಹನದ ಕೆಳಗೆ ಬಿದ್ದ ನಂತರ ಬದುಕುಳಿದಿದೆ ಮತ್ತು ಎದ್ದು ಓಡಾಡಲು ಶುರು ಮಾಡಿತ್ತು.

ಅಹಮದಾಬಾದ್, ಅಕ್ಟೋಬರ್ 30: ಅಪ್ರಾಪ್ತ ಬಾಲಕನೊಬ್ಬ ಮೂರು ವರ್ಷದ ಬಾಲಕಿ ಮೇಲೆ ಕಾರು ಹತ್ತಿಸಿರುವ ಘಟನೆ ಗುಜರಾತ್​ನ ಅಹಮಾಬಾದ್​ನಲ್ಲಿ ನಡೆದಿದೆ. ಅಹಮದಾಬಾದ್‌ನ ನೋಬಲ್‌ನಗರ ಪ್ರದೇಶದಲ್ಲಿ, ಮೂರು ವರ್ಷದ ಬಾಲಕಿಯ ಮೇಲೆ ಕಾರು ಹರಿದ ಆಘಾತಕಾರಿ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆದರೆ, ಬಾಲಕಿ ವಾಹನದ ಕೆಳಗೆ ಬಿದ್ದ ನಂತರ ಬದುಕುಳಿದಿದೆ ಮತ್ತು ಎದ್ದು ಓಡಾಡಲು ಶುರು ಮಾಡಿತ್ತು.

ಕಾರನ್ನು ಅಪ್ರಾಪ್ತ ಬಾಲಕನೊಬ್ಬ ಚಲಾಯಿಸುತ್ತಿದ್ದ ಎಂದು ವರದಿಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿದ್ದು, ಕಾರು ಮಾಲೀಕರ ವಿರುದ್ಧವೂ ತನಿಖೆ ಆರಂಭಿಸಿದ್ದಾರೆ. ಕಾರು ಮಗುವಿಗೆ ಡಿಕ್ಕಿ ಹೊಡೆದಿರುವುದನ್ನು ನೋಡಿದ ಸ್ಥಳೀಯರು ಕೂಗಿಕೊಂಡರು, ನಂತರ ಆತ ವಾಹನವನ್ನು ನಿಲ್ಲಿಸಿದನು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More