ನ್ಯೂಯಾರ್ಕ್ ವಿಮಾನ ನಿಲ್ದಾಣದ ರನ್ವೇನಲ್ಲಿ ಟ್ರಕ್ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ, ಇಬ್ಬರು ಪೈಲಟ್ಗಳು ಸಾವು
ನ್ಯೂಯಾರ್ಕ್ನ ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ ವಿಮಾನ ಟ್ರಕ್ಗೆ ಡಿಕ್ಕಿ ಹೊಡೆದಿರುವ ಘಟನೆ ವರದಿಯಾಗಿದೆ. ವಿಮಾನ ನಿಲ್ದಾಣದ ರನ್‌ವೇ 4 ರಲ್ಲಿ ಏರ್ ಕೆನಡಾ ಎಕ್ಸ್‌ಪ್ರೆಸ್ ಮತ್ತು ಅಗ್ನಿಶಾಮಕ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಹಲವು ಮಂದಿ ಗಾಯಗೊಂಡಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಘಟನೆಯ ಬಗ್ಗೆ ಇನ್ನೂ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ.ವಿಮಾನ ನಿಲ್ದಾಣದಲ್ಲಿ ಸ್ಥಳಾಂತರಿಸುವಿಕೆ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದನ್ನು ತೋರಿಸುವ ಡಿಕ್ಕಿಯ ಹಲವಾರು ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿವೆ.
ನ್ಯೂಯಾರ್ಕ್, ಮಾರ್ಚ್ 23:ನ್ಯೂಯಾರ್ಕ್ನ ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ ವಿಮಾನ ಟ್ರಕ್ಗೆ ಡಿಕ್ಕಿ ಹೊಡೆದಿರುವ ಘಟನೆ ವರದಿಯಾಗಿದೆ. ವಿಮಾನ ನಿಲ್ದಾಣದ ರನ್‌ವೇ 4 ರಲ್ಲಿ ಏರ್ ಕೆನಡಾ ಎಕ್ಸ್‌ಪ್ರೆಸ್ ಮತ್ತು ಅಗ್ನಿಶಾಮಕ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಹಲವು ಮಂದಿ ಗಾಯಗೊಂಡಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಘಟನೆಯ ಬಗ್ಗೆ ಇನ್ನೂ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ.ವಿಮಾನ ನಿಲ್ದಾಣದಲ್ಲಿ ಸ್ಥಳಾಂತರಿಸುವಿಕೆ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದನ್ನು ತೋರಿಸುವ ಡಿಕ್ಕಿಯ ಹಲವಾರು ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿವೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Mar 23, 2026 10:39 AM
Follow Us
Latest Videos
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ


