ನ್ಯೂಯಾರ್ಕ್​​ ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ, ಇಬ್ಬರು ಪೈಲಟ್​ಗಳು ಸಾವು

Updated on: Mar 23, 2026 | 3:04 PM

ನ್ಯೂಯಾರ್ಕ್​ನ ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ ವಿಮಾನ ಟ್ರಕ್​ಗೆ ಡಿಕ್ಕಿ ಹೊಡೆದಿರುವ ಘಟನೆ ವರದಿಯಾಗಿದೆ. ವಿಮಾನ ನಿಲ್ದಾಣದ ರನ್‌ವೇ 4 ರಲ್ಲಿ ಏರ್ ಕೆನಡಾ ಎಕ್ಸ್‌ಪ್ರೆಸ್ ಮತ್ತು ಅಗ್ನಿಶಾಮಕ ಟ್ರಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಹಲವು ಮಂದಿ ಗಾಯಗೊಂಡಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಘಟನೆಯ ಬಗ್ಗೆ ಇನ್ನೂ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ.ವಿಮಾನ ನಿಲ್ದಾಣದಲ್ಲಿ ಸ್ಥಳಾಂತರಿಸುವಿಕೆ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದನ್ನು ತೋರಿಸುವ ಡಿಕ್ಕಿಯ ಹಲವಾರು ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿವೆ.

ನ್ಯೂಯಾರ್ಕ್​, ಮಾರ್ಚ್​ 23:ನ್ಯೂಯಾರ್ಕ್​ನ ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ ವಿಮಾನ ಟ್ರಕ್​ಗೆ ಡಿಕ್ಕಿ ಹೊಡೆದಿರುವ ಘಟನೆ ವರದಿಯಾಗಿದೆ. ವಿಮಾನ ನಿಲ್ದಾಣದ ರನ್‌ವೇ 4 ರಲ್ಲಿ ಏರ್ ಕೆನಡಾ ಎಕ್ಸ್‌ಪ್ರೆಸ್ ಮತ್ತು ಅಗ್ನಿಶಾಮಕ ಟ್ರಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಹಲವು ಮಂದಿ ಗಾಯಗೊಂಡಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಘಟನೆಯ ಬಗ್ಗೆ ಇನ್ನೂ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ.ವಿಮಾನ ನಿಲ್ದಾಣದಲ್ಲಿ ಸ್ಥಳಾಂತರಿಸುವಿಕೆ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದನ್ನು ತೋರಿಸುವ ಡಿಕ್ಕಿಯ ಹಲವಾರು ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿವೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Mar 23, 2026 10:39 AM
Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More